ಶೀಘ್ರದಲ್ಲಿ ಮಡಿಕೇರಿ ಸಬ್ ರಿಜಿಸ್ಟಾçರ್ ಕಚೇರಿ ಸ್ಥಳಾಂತರ

ಮಡಿಕೇರಿ, ಆ. ೧೨: ನಗರದ ಕೊಹಿನೂರು ರಸ್ತೆಯಲ್ಲಿರುವ ಮಡಿಕೇರಿ ಉಪ ನೋಂದಣಾಧಿಕಾರಿ ಕಚೇರಿ ನೂತನವಾಗಿ ನಿರ್ಮಾಣಗೊಂಡ ತಾಲೂಕು ಆಡಳಿತ ಸೌಧಕ್ಕೆ (ಮಿನಿ ವಿಧಾನಸೌಧ) ಶೀಘ್ರದಲ್ಲಿ ಸ್ಥಳಾಂತರಗೊಳ್ಳಲಿದೆ ಎಂದು

ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಮಡಿಕೇರಿ, ಆ. ೧೨: ಸ್ವಾತಂತ್ರö್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ

ಶನಿವಾರಸಂತೆಯಲ್ಲಿ ಬಂದ್ ಯಶಸ್ವಿ

ರೈತ ಹೋರಾಟ ಸಮಿತಿಯು ಕರೆನೀಡಿದ್ದ ಸೋಮವಾರಪೇಟೆ ತಾಲೂಕು ಬಂದ್‌ಗೆ ಶನಿವಾರಸಂತೆಯಲ್ಲಿ ಬೆಂಬಲ ವ್ಯಕ್ತವಾಯಿತು. ವಾಣಿಜ್ಯೋದ್ಯಮಿಗಳ ಸಂಘ ಬೆಂಬಲ ವ್ಯಕ್ತಪಡಿಸಿದ್ದರಿಂದ ಬೆಳಿಗ್ಗೆ ೬ ರಿಂದ ಸಂಜೆ ೬ ರವರೆಗೆ

ರೈತರ ಹೋರಾಟಕ್ಕೆ ಪಕ್ಷಾತೀತ ಬೆಂಬಲ ಬಂದ್ನಲ್ಲಿ ಒಟ್ಟಾದ ಮುಖಂಡರು

ಸಿ ಮತ್ತು ಡಿ ಲ್ಯಾಂಡ್ ಸಮಸ್ಯೆ, ಸೆಕ್ಷನ್-೪ ಹಾಗೂ ೫ ಗೆ ಸಂಬAಧಿಸಿದAತೆ ಆಕ್ರೋಶ ವ್ಯಕ್ತಪಡಿಸಿ ರೈತ ಹೋರಾಟ ಸಮಿತಿ ಕರೆ ನೀಡಿದ್ದ ಸೋಮವಾರಪೇಟೆ ತಾಲೂಕು ಬಂದ್‌ನಲ್ಲಿ

ನ್ಯಾಯವು ತಡವಾದರೆ ಅದು ನ್ಯಾಯದಿಂದ ವಂಚಿತವಾಗುವುದು

ಸರಿಸುಮಾರು ಮೂರು ದಶಕಗಳ ಕಾಲ ನ್ಯಾಯವಾದಿಯಾಗಿ ಸೇವೆ ಸಲ್ಲಿಸಿ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅತೀವ ಗೌರವ ಮತ್ತು ನಂಬಿಕೆ ಇಟ್ಟಿರುವ ನಾನು ಇತ್ತೀಚೆಗಿನ ಕೆಲವು ವಿದ್ಯಮಾನಗಳನ್ನು ಮತ್ತು