೪೭೦೩೭ ವಾಹನಗಳು ಹೆಚ್ಎಸ್ಆರ್ಪಿ ಅಳವಡಿಕೆಗೆ ಬಾಕಿ ಟಿ ಹೆಚ್.ಜೆ. ರಾಕೇಶ್ ಮಡಿಕೇರಿ, ಆ. ೧೧ : ವಾಹನಗಳ ಭದ್ರತೆ, ಕಳ್ಳತನಗಳನ್ನು ತಡೆಗಟ್ಟುವುದು ಸೇರಿದಂತೆ ಸಂಚಾರಿ ನಿಯಮ ಉಲ್ಲಂಘಿಸುವವರನ್ನು ಸುಲಭವಾಗಿ ಪತ್ತೆಹಚ್ಚುವ ನಿಟ್ಟಿನಲ್ಲಿ ವಾಹನಗಳಿಗೆ ಕಡ್ಡಾಯವಾಗಿ ಹೆಚ್.ಎಸ್.ಆರ್.ಪಿ.
ಸಿದ್ದರಾಮಯ್ಯ ಸಚಿವ ಸಂಪುಟದಿAದ ಕೆ.ಎನ್. ರಾಜಣ್ಣ ವಜಾ ಬೆಂಗಳೂರು, ಆ. ೧೧ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಶಿಫಾರಸು ಮಾಡಿದ ನಂತರ ಕರ್ನಾಟಕ ಸಹಕಾರ ಸಚಿವ ಕೆ.ಎನ್. ರಾಜಣ್ಣ
ನವರಾತ್ರಿ ಆರಂಭದAದೇ ಗೋಣಿಕೊಪ್ಪ ಬಸ್ ನಿಲ್ದಾಣ ಲೋಕಾರ್ಪಣೆ ಗೋಣಿಕೊಪ್ಪಲು, ಆ. ೧೧: ಜನತೆಯ ಬಹು ನಿರೀಕ್ಷಿತ ಹಾಗೂ ಹಲವು ವರ್ಷಗಳ ಬೇಡಿಕೆಯಾಗಿದ್ದ ವಾಣಿಜ್ಯ ನಗರ ಗೋಣಿಕೊಪ್ಪಲುವಿನ ಬಸ್ ನಿಲ್ದಾಣ ಸೆಪ್ಟೆಂಬರ್ ತಿಂಗಳ ನವರಾತ್ರಿ ಆರಂಭದ ದಿನದಂದು
೨ ಪುಂಡಾನೆ ಸೆರೆಗೆ ಸರಕಾರದ ಅನುಮತಿಗೋಣಿಕೊಪ್ಪಲು, ಆ. ೧೧: ಆನೆ-ಮಾನವ ಸಂಘರ್ಷ ತಾರಕ್ಕಕ್ಕೇರುತ್ತಿದ್ದಂತೆಯೇ ಜಿಲ್ಲೆಯ ಹಲವೆಡೆ ಕಾರ್ಮಿಕರ, ರೈತರ ಮೇಲೆ ಕಾಡಾನೆಗಳು ದಾಳಿ ನಡೆಸಿ ಅಮಾಯಕ ಜೀವಗಳು ಬಲಿಯಾಗುತ್ತಿದ್ದು, ಸಾರ್ವಜನಿಕರು ತೊಂದರೆ ನೀಡುತ್ತಿರುವ
ಗಾಂಜಾ ವಶ ಮೂವರ ಬಂಧನವೀರಾಜಪೇಟೆ, ಆ. ೧೧: ವೀರಾಜಪೇಟೆ ನಗರ ಪೊಲೀಸ್ ಠಾಣಾ ಸರಹದ್ದಿಗೆ ಸೇರಿದ ಆರ್ಜಿ ಗ್ರಾಮದ ಪೆರುಂಬಾಡಿ ಮಾರ್ಗವಾಗಿ ಕೇರಳ ರಾಜ್ಯಕ್ಕೆ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುವಾದ ಗಾಂಜಾ