ಸುಂಟಿಕೊಪ್ಪದಲ್ಲಿ ಎಂದಿನAತೆ ನಡೆದ ವಾರದ ಸಂತೆ ಸುAಟಿಕೊಪ್ಪ, ಆ. ೧೬: ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಸುಂಟಿಕೊಪ್ಪದ ವಾರದ ಸಂತೆ ರದ್ದುಗೊಳಿಸಲಾಗುವುದು ಎಂಬ ಆದೇಶ ಹೊರಡಿಸಲಾಗಿದ್ದರೂ, ಬದಲಾದ ಪರಿಸ್ಥಿತಿಯಲ್ಲಿ ಭಾನುವಾರದ ವಾರದ ಸಂತೆ ಎಂದಿನAತೆ ನಡೆಯಿತು.
ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ ಪೊನ್ನಂಪೇಟೆ, ಆ. ೧೬: ಭಾರತೀಯ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಗೋಣಿಕೊಪ್ಪಲು ಕಾವೇರಿ ಕಾಲೇಜು ಗ್ರಂಥಾಲಯ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ
ಜ್ಞಾನ ವೃದ್ಧಿಸುವಲ್ಲಿ ಗ್ರಂಥಾಲಯದ ಪಾತ್ರ ಅಪಾರ ಡಾ ಕೆಜಿ ವೀಣಾ ವೀರಾಜಪೇಟೆ, ಆ. ೧೬: ಗ್ರಂಥಾಲಯಗಳು ನಮ್ಮ ಜ್ಞಾನವನ್ನು ವೃದ್ಧಿಸುದಷ್ಟೇ ಅಲ್ಲ, ಹೊಸ ವಿಚಾರಗಳನ್ನು ತಿಳಿಸುದರೊಂದಿಗೆ ಉತ್ತಮ ಓದುವಂತ ಹವ್ಯಾಸ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೀರಾಜಪೇಟೆ
ವಿಶ್ವ ಸ್ತನ್ಯಪಾನ ಸಪ್ತಾಹ ಕುಶಾಲನಗರ, ಆ. ೧೬: ಮಗುವಿನ ಸದೃಢ ಆರೋಗ್ಯಕ್ಕೆ ಸ್ತನ್ಯಪಾನ ಅತ್ಯಂತ ಅವಶ್ಯಕವಾಗಿದೆ ಎಂದು ಕುಶಾಲನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಧುಸೂದನ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಇನ್ನರ್ ವೀಲ್
ಯಂತ್ರಶ್ರೀ ಮಾಹಿತಿ ಪ್ರಾತ್ಯಕ್ಷಿಕೆ ವೀರಾಜಪೇಟೆ, ಆ. ೧೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವೀರಾಜಪೇಟೆ ತಾಲೂಕಿನ ಕೃಷಿ ಕಾರ್ಯಕ್ರಮದಡಿ, ಕಿರುಗೂರು ಕಾರ್ಯಕ್ಷೇತ್ರದ ಮುದ್ದಪ್ಪ ಅವರ ಗದ್ದೆಯಲ್ಲಿ ಯಾಂತ್ರಿಕೃತ