ಅಕ್ರಮ ಟೆಲಿಫೋನ್ ಎಕ್ಸ್ಚೇಂಜ್ ಸ್ಥಾಪಿಸಿ ವಿದೇಶಿ ಕರೆ ಸೌಲಭ್ಯ ಕಂಪೆನಿಗಳಿಗೆ ಕೋಟ್ಯಂತರ ರೂ ವಂಚಿಸಿದ್ದವರ ಬಂಧನ

ಕೋವರ್‌ಕೊಲ್ಲಿ ಇಂದ್ರೇಶ್ ಬೆಂಗಳೂರು, ಆ. ೫: ಅಂತರರಾಷ್ಟಿçÃಯ ದೂರವಾಣಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತನೆ ಮಾಡಿ ಸರ್ಕಾರ ಮತ್ತು ದೂರಸಂಪರ್ಕ ಕಂಪನಿಗಳಿಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗುತ್ತಿದ್ದ ಈರ್ವರು

ಭಾರೀ ವಾಹನಗಳ ಸಂಚಾರ ನಿಷೇಧ

ಕೊಡಗು ಜಿಲ್ಲೆಯಲ್ಲಿ ಕಳೆದ ೪-೫ ವರ್ಷಗಳ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವ ಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿರುತ್ತದೆ. ಜಿಲ್ಲೆಯ ರಸ್ತೆಗಳು ಭಾರೀ

ರೆಸಾರ್ಟ್ನಲ್ಲಿ ಕಳ್ಳತನ ಬಂಧನ

ಮಡಿಕೇರಿ, ಆ. ೫: ಮೇಕೇರಿಯ ಕೂರ್ಗ್ ವೈಲ್ಡರ್‌ನೆಸ್ ರೆಸಾರ್ಟ್ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, ಕೃತ್ಯವೆಸಗಿದ ಅದೇ ರೆಸಾರ್ಟ್ ಸಿಬ್ಬಂದಿಯನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರಪೇಟೆ ನಿವಾಸಿ