ಪೊನ್ನಂಪೇಟೆಯಲ್ಲಿ ಪಂಜಿನ ಮೆರವಣಿಗೆ

ಶ್ರೀಮಂಗಲ : ಕೊಡವ ಹಿತರಕ್ಷಣಾ ಬಳಗ, ಕ್‌ಗ್ಗಟ್ಟ್ನಾಡ್, ಪೊನ್ನಂಪೇಟೆ ವತಿಯಿಂದ ಕಕ್ಕಡ ಪದ್‌ನೆಟ್ಟ್ ಹಬ್ಬದ ಪ್ರಯುಕ್ತ ಪೊನ್ನಂಪೇಟೆ ಮುಖ್ಯ ಬೀದಿಯಲ್ಲಿ ಭಾನುವಾರ ಪಂಜಿನ ಮೆರವಣಿಗೆ ನಡೆಯಿತು. ನೂರಾರು

ಸಂತ ಜೋಸೆಫರ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಸೋಮವಾರಪೇಟೆ, ಆ. ೩: ಇಲ್ಲಿನ ಸಂತ ಜೋಸೆಫರ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಂತ ಜೋಸೆಫರ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಧರ್ಮಗುರು

ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಕ್ರಮಕ್ಕೆ ಸೂಚನೆ

*ಗೋಣಿಕೊಪ್ಪ, ಆ. ೩: ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿರುವ ಆರೋಪ ಕೇಳಿಬರುತ್ತಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈ ವಿಚಾರದಲ್ಲಿ ಜಾಗೃತರಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು

ನ್ಯಾಷನಲ್ ಅಕಾಡೆಮಿಯಲ್ಲಿ ಮಾವು ದಿನಾಚರಣೆ

ಗೋಣಿಕೊಪ್ಪ ವರದಿ, ಆ. ೩: ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ರಾಷ್ಟಿçÃಯ ಮಾವು ದಿನವನ್ನು ಆಚರಿಸಲಾಯಿತು. ಮಾವಿನ ಹಣ್ಣಿನ ವಿಶೇಷತೆಯನ್ನು ಶಾಲೆಯ ಬಾಲವಾಟಿಕ ವಿದ್ಯಾರ್ಥಿಗಳು ತುಂಬಾ ವಿಜೃಂಭಣೆಯಿAದ