ಶಾಲಾ ಆವರಣದಲ್ಲಿ ಶ್ರಮದಾನ

ಸುಂಟಿಕೊಪ್ಪ, ಜು. ೩: ಸಮೀಪದ ನಾಕೂರು ಕಾನ್‌ಬೈಲ್‌ನ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಕಾನ್‌ಬೈಲ್ ಸರ್ಕಾರಿ ಶಾಲೆಯ ಆವರಣ ಹಾಗೂ ಸುತ್ತಮುತ್ತ ಬೆಳೆದಿದ್ದ ಕಾಡು ಗಿಡಗಂಟಿಗಳನ್ನು ತೆರವುಗೊಳಿಸಿ

ಕಾವೇರಿಗೆ ೧೮೭ನೇ ಮಹಾ ಆರತಿ ಮಳೆಗಾಗಿ ಪ್ರಾರ್ಥನೆ

ಕುಶಾಲನಗರ, ಜು ೩: ಕುಶಾಲನಗರದಲ್ಲಿ ಹುಣ್ಣಿಮೆ ಅಂಗವಾಗಿ ನಡೆದ ೧೮೭ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಮಳೆಗಾಗಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ

ಕೂಡುಮಂಗಳೂರಿನಲ್ಲಿ ಸಾಲುಮರ ತಿಮ್ಮಕ್ಕ ಉದ್ಯಾನ

ಕುಶಾಲನಗರ, ಜು. ೩: ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಮೂಲಕ ವೃಕ್ಷ ಮಾತೆ ಡಾ. ಸಾಲುಮರ ತಿಮ್ಮಕ್ಕ ಉದ್ಯಾನವನ ನಿರ್ಮಾಣದ ಚಿಂತನೆ

ನಾಮಫಲಕದಲ್ಲಿ ಶೇ ೬೦ ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ ಸಹನಾ ಹಾದಿಮನಿ

ಮಡಿಕೇರಿ, ಜು. ೩: ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ. ೬೦ ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಇರಲೇಬೇಕು. ಆ