ಬ್ರೆöÊನೋಬ್ರೆöÊನ್ ಕೇಂದ್ರದಿAದ ಪದವಿ ಪ್ರದಾನ ಮಡಿಕೇರಿ, ಜು. ೩: ಮಡಿಕೇರಿ ಬ್ರೆöÊನೋಬ್ರೆöÊನ್ ಕೇಂದ್ರದ ವತಿಯಿಂದ ಅಬಕಾಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಗರದಲ್ಲಿ ನಡೆಯಿತು. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ಸಂಭ್ರಮದಿAದ ಜರುಗಿದ
ಕಾಡಾನೆಗಳ ಹಿಂಡು ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಚೆಯ್ಯಂಡಾಣೆ, ಜು. ೩: ವೀರಾಜಪೇಟೆ ತಾಲೂಕಿನ ಕದನೂರು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ
ವಿಬಿಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ಮಡಿಕೇರಿ ಜು. ೩: ಮಹತ್ಮಾ ಗಾಂಧಿ ನರೇಗಾ ಯೋಜನೆ ಬದಲಾಗಿ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್
ಗುಹ್ಯದಲ್ಲಿ ಕಾಡಾನೆ ದಾಂಧಲೆ ಸಿದ್ದಾಪುರ, ಜು. ೩: ಕಾಡಾನೆಗಳ ಹಿಂಡು ಕಾಫಿ ತೋಟದ ಸುತ್ತಲೂ ಅಳವಡಿಸಿದ್ದ ಸೋಲಾರ್ ವಿದ್ಯುತ್ ಬೇಲಿಯನ್ನು ಮುರಿದು ಹಾಕಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟು ಕಾಫಿ ತೋಟಗಳಲ್ಲಿ
ಅರಮೇರಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ವೀರಾಜಪೇಟೆ, ಜು. ೩: ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಮೇರಿ ಗ್ರಾಮದಲ್ಲಿ ನಡೆಸುತ್ತಿರುವ ಕಲ್ಲು ಗಣಿಗಾರಿಗೆಯಿಂದ ಸುತ್ತಮುತ್ತ ಗ್ರಾಮಸ್ಥರಿಗೆ ತೊಂದರೆ ಉಂಟಾಗುತ್ತಿದ್ದು, ಯಾವುದೇ ಕಾರಣಕ್ಕೂ ಜನವಸತಿ ಪ್ರದೇಶಗಳಲ್ಲಿ