ಬಿರುಕುಬಿಟ್ಟ ತಡೆಗೋಡೆ ಕೆಳಭಾಗದ ನಿವಾಸಿಗಳ ಸ್ಥಳಾಂತರ

ಮಡಿಕೇರಿ, ಜು. ೩೧: ಮಡಿಕೇರಿ-ಮಂಗಳೂರು ರಾಷ್ಟಿçÃಯ ಹೆದ್ದಾರಿ ನಡುವೆ ಭೂಕುಸಿತ ತಡೆಯುವ ನಿಟ್ಟಿನಲ್ಲಿ ನಿರ್ಮಿಸಿರುವ ತಡೆಗೋಡೆಗಳಲ್ಲಿ ಬಿರುಕು ಮೂಡಿರುವ ಪ್ರದೇಶದ ಕೆಳಭಾಗದಲ್ಲಿ ನೆಲೆಸಿರುವ ಕುಟುಂಬಗಳನ್ನು ಮುಂಜಾಗ್ರತಾ ಕ್ರಮವಾಗಿ

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಸಾಗಾಟ ಪತ್ತೆ

ಕಣಿವೆ,ಜು. ೩೧: ಕಾಳಸಂತೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಅಕ್ಕಿಯನ್ನು ಕಾಳಸಂತೆ ಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡು ತ್ತಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿ ೬೮೦ ಕೆಜಿ ಅಕ್ಕಿಯನ್ನು

ಮೈಸೂರು ಕುಶಾಲನಗರ ರಸ್ತೆ ತ್ವರಿತ ಕ್ರಮಕ್ಕೆ ಮನವಿ

ಮಡಿಕೇರಿ,ಜು.೩೧; ಬಹು ಬೇಡಿಕೆಯಾಗಿರುವ ಮೈಸೂರು-ಕುಶಾಲನಗರ ರಸ್ತೆ ಕಾಮಗಾರಿ ಆರಂಭಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕೇಂದ್ರ ರಸ್ತೆ ಹಾಗೂ ಸಾರಿಗೆ ಸಚಿವ ನಿತಿನ್

ಅವ್ಯವಹಾರ ಆರೋಪ ಉನ್ನತಮಟ್ಟದ ತನಿಖೆಗೆ ಆಗ್ರಹ

ಸೋಮವಾರಪೇಟೆ, ಜು. ೩೧: ಬೇಳೂರು ಗ್ರಾಮ ಪಂಚಾಯಿತಿ ಯಲ್ಲಿ ರೂ. ೧೨ ಲಕ್ಷಕ್ಕೂ ಅಧಿಕ ಹಣ ದುರುಪಯೋಗವಾಗಿದ್ದು, ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖರು

ರ‍್ಯಾಲಿ ಚಾಂಪಿಯನ್ಶಿಪ್ನಲ್ಲಿ ಕೊಡಗಿನವರ ಸಾಧನೆ

ಚೆಟ್ಟಳ್ಳಿ, ಜು. ೩೧: ಕೊಯಮತ್ತೂರ್ ಆಟೋ ಸ್ಪೋರ್ಟ್ಸ್ ವತಿಯಿಂದ ಆಯೋಜಿಸದ್ದ ಬ್ಲೂ ಬ್ಯಾಂಡ್ ರ‍್ಯಾಲಿ ಆಫ್ ಕೊಯಮತ್ತೂರು-೨೦೨೫ ರಾಷ್ಟಿçÃಯ ರ‍್ಯಾಲಿ ಚಾಂಪಿಯನ್‌ಶಿಪ್‌ನಲ್ಲಿ ಕೊಡಗಿನ ರ‍್ಯಾಲಿ ಪಟುಗಳು ಉತ್ತಮ