ರೋಟರಿ ಹೇಮಾವತಿ ಪದಾಧಿಕಾರಿಗಳ ಪದಗ್ರಹಣ ಕೊಡ್ಲಿಪೇಟೆ, ಜು. ೩೧: ಇಲ್ಲಿನ ಹೇಮಾವತಿ ರೋಟರಿ ಕೊಡ್ಲಿಪೇಟೆಯ ೨೦೨೫-೨೬ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸ್ಥಳೀಯ ಡಾ. ಉದಯ್ ಕಂಫರ್ಟ್ ಸಭಾಂಗಣದಲ್ಲಿ ನಡೆಯಿತು. ಹೇಮಾವತಿ ರೋಟರಿ
ವಸತಿ ಯೋಜನೆಗೆ ಫಲಾನುಭವಿ ಆಯ್ಕೆ ಸಂಬAಧ ಸಭೆ ವೀರಾಜಪೇಟೆ, ಜು. ೩೧: ಬಸವ ವಸತಿ ಹಾಗೂ ಡಾ, ಬಿ.ಆರ್. ಅಂಬೇಡ್ಕರ್ ಗ್ರಾಮೀಣ ಭಾಗದ ಹೆಚ್ಚುವರಿ ಯೋಜನೆಯಡಿ ಮನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಉಳಿದ ಫಲಾನುಭವಿಗಳಿಗೆ ಮುಂದಿನ
ಕಾವೇರಿ ಕಲುಷಿತಕ್ಕೆ ಕಾರಣವಾಗುತ್ತಿರುವವರ ವಿರುದ್ಧ ಕ್ರಮ ಕುಶಾಲನಗರ, ಜು. ೩೧: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಗ್ರಾಪಂ ಅಧ್ಯಕ್ಷೆ ಸೌಮ್ಯ ಭರತ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಾವೇರಿ ನದಿಗೆ ಕಲುಷಿತ ನೀರು
ಸೆ ೧೩ ರಂದು ರಾಷ್ಟಿçÃಯ ಲೋಕ್ ಅದಾಲತ್ ಮಡಿಕೇರಿ ಜು. ೩೧: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ ೧೩ ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ
ಜಲಜೀವನ್ ಮಿಷನ್ ಕಾಮಗಾರಿಗಳ ಪರಿಶೀಲನೆಕೂಡಿಗೆ, ಜು. ೩೧: ವಿವಿಧೆಡೆ ನಡೆಯುತ್ತಿರುವ ಜಲ ಜೀವನ್ ಮಿಷನ್ ಕಾಮಗಾರಿಗಳ ಪ್ರಗತಿ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಪರಿಶೀಲನೆ ನಡೆಸಿದರು. ಗ್ರಾಮೀಣ