ಭುವನಗಿರಿ ಕಸ ವಿಲೇವಾರಿ ಘಟಕದಲ್ಲಿ ಕ್ರಿಮಿ ನಾಶಕ ಔಷಧಿ ಸಿಂಪಡಣೆ

ಕೂಡಿಗೆ, ಜು. ೩೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರ ಪುರಸಭೆಯ ಕಸ ವಿಲೇವಾರಿ ಘಟಕದಲ್ಲಿ ಹಳೆಯ ತಾಜ್ಯಗಳನ್ನು ವಿಲೇವಾರಿ ಮಾಡುವ ಟೆಂಡರ್ ಪ್ರಕ್ರಿಯೆಯು