ಕೊಡಗು ವಿವಿಯಲ್ಲಿ ನಡೆದ ಮಾಧ್ಯಮ ದಿನಾಚರಣೆ

ಕಣಿವೆ, ಜು. ೨೩: ಮಾಧ್ಯಮ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಮಾಧ್ಯಮಗಳು ರಾಜಕಾರಣಿಗಳನ್ನು ಟೀಕಿಸಿದಷ್ಟು ಎಚ್ಚೆತ್ತುಕೊಳ್ಳಲು ಅನುಕೂಲವಾಗುತ್ತದೆ, ಸಾಮಾಜಿಕ ಜಾಲತಾಣಗಳಿಂದ ಮುದ್ರಣ ಮಾಧ್ಯಮ ಕಳೆಗುಂದಬಾರದು. ವ್ಯವಸ್ಥೆಯ ಮೇಲಿನ