ಡೆಂಗ್ಯೂ ವಿರೋಧಿ ಮಾಸಾಚರಣೆ ಮಡಿಕೇರಿ, ಜು. ೨೦: ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಸುತ್ತಮುತ್ತಲಿನ ಪರಿಸgವನ್ನು ಸ್ವಚ್ಛವಾಗಿ ಇಟ್ಟುಕೊಂಡರೆ ಡೆಂಗ್ಯೂ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ ಎಂದು ಸಾರ್ವಜನಿಕರಿಗೆ ಆರೋಗ್ಯ
ಸೆೆಸ್ಕ್ ಕಚೇರಿಯಲ್ಲಿ ಚಾಮುಂಡೇಶ್ವರಿ ಪೂಜೆ ವೀರಾಜಪೇಟೆ, ಜು. ೨೦: ಇಲಾಖೆಯ ಸಿಬ್ಬಂದಿಗಳ ಆರೋಗ್ಯ ಮತ್ತು ಉನ್ನತಿಗೆ ಸೆಸ್ಕ್ ಕಚೇರಿಯಲ್ಲಿ ಆಷಾಢ ಚಾಮುಂಡೇಶ್ವರಿ ಪೂಜೆ ನಡೆಸಲಾಯಿತು. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಾರ್ಯ ಮತ್ತು
ವಿಶ್ವ ಜನಸಂಖ್ಯಾ ದಿನಾಚರಣೆ ಸೀಮಂತ ಕಾರ್ಯಕ್ರಮ ಕೂಡಿಗೆ, ಜು. ೨೦: ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಮತ್ತು ಸೀಮಂತ
ಸೌಂದರ್ಯ ವರ್ದಕ ತರಬೇತಿ ಕಾರ್ಯಾಗಾರ ಸಾಧಕರಿಗೆ ಸನ್ಮಾನ ಮುಳ್ಳೂರು, ಜು. ೨೦: ಸೋಮವಾರಪೇಟೆ ಬ್ಯುಟಿಶಿಯನ್ ಅಸೋಸಿಯೇಷನ್ ವತಿಯಿಂದ ಕೊಡಗಿನ ಸೌಂದರ್ಯ ವರ್ದಕರಿಗೆ ಒಂದು ದಿನದ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರವನ್ನು ಶನಿವಾರಸಂತೆಯ ಖಾಸಗಿ ರೆಸಾರ್ಟ್ನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರವನ್ನು ಬೆಂಗಳೂರಿನ
ಅAತರರಾಷ್ಟಿçÃಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಕವನ ಸಂಕಲನ ಪೊನ್ನAಪೇಟೆ, ಜು. ೨೦: ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೊಡಗಿನ ವಿದ್ಯಾರ್ಥಿನಿಯೊಬ್ಬರು ರಚಿಸಿದ ಕವನ ಸಂಕಲನ ಪ್ರತಿಷ್ಠಿತ ಅಂತರರಾಷ್ಟಿçÃಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡು ಸದ್ದಿಲ್ಲದೆ ಸುದ್ದಿಯಾಗಿದೆ. ವೀರಾಜಪೇಟೆ ಮೂಲದ ದುದ್ದಿಯಂಡ