ಪ್ರಕೃತಿಯ ಉಳಿವು ನಮ್ಮೆಲ್ಲರ ಜವಾಬ್ದಾರಿ ಸಂಕೇತ್ ಪೂವಯ್ಯ ಗೋಣಿಕೊಪ್ಪಲು, ಜು. ೧೯: ಪ್ರಕೃತಿ ಉಳಿದರಷ್ಟೆ ಮನುಕುಲ ಉಳಿವು ಸಾಧ್ಯ. ಪ್ರಕೃತಿಯನ್ನು ಉಳಿಸುವ ಜವಾಬ್ದಾರಿ ಪ್ರತಿ ನಾಗರಿಕನ ಮೇಲಿದೆ. ನಮ್ಮ ಪ್ರಕೃತಿ, ಸಂಸ್ಕೃತಿಯ ಭಾಗವಾಗಿದೆ. ಪ್ರಕೃತಿಯ ಉಳಿವಿಗಾಗಿ
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ವೀರಾಜಪೇಟೆ, ಜು. ೧೯: ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂತಹÀ ವಿನೂತನ ಪರಿಕಲ್ಪನೆಯಾದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ವೀರಾಜಪೇಟೆಯಲ್ಲಿ ಸಾಂಕೇತಿಕವಾಗಿ ಚಾಲನೆ
ಕಾಡಾನೆ ದಾಂಧÀಲೆ ರಸ್ತೆ ವಿದ್ಯುತ್ ಸಂಪರ್ಕ ಕಡಿತ ನಾಪೋಕ್ಲು, ಜು. ೧೯: ಸಮೀಪದ ಕುಂಜಿಲ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಕುಂಜಿಲ ಗ್ರಾಮದ ವಾಟೆಕಾಡು ಕಾಲೋನಿಯಲ್ಲಿ ಕಾಡಾನೆಗಳು ದಾಂಧಲೆ ನಡೆಸಿರುವುದರಿಂದ ರಸ್ತೆ ಹಾಗೂ
ಸಹಕಾರ ಸಂಘದಿAದ ಸನ್ಮಾನ ಬೀಳ್ಕೊಡುಗೆ ನಾಪೋಕ್ಲು, ಜು. ೧೯: ಸಮೀಪದ ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಕಾರುಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ೩೨ ವರ್ಷಗಳ ಕಾಲ ಗುಮಾಸ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ
ಹುಲಿ ಸೆರೆಗಾಗಿ ಕ್ಯಾಮರಾ ಬೋನ್ ಅಳವಡಿಕೆ ಗೋಣಿಕೊಪ್ಪಲು, ಜು. ೧೯ : ಹುಲಿಯ ಸೆರೆಗಾಗಿ ಹಾಗೂ ಹುಲಿಯ ಚಲನವಲನಗಳ ಬಗ್ಗೆ ಮಾಹಿತಿ ತಿಳಿಯಲು ಕಾರ್ಯಾಚರಣೆ ತಂಡ ಇದೀಗ ಕೆಲವು ಭಾಗದಲ್ಲಿ ಕ್ಯಾಮರಾಗಳನ್ನು ಅಳವಡಿಸಿ ಪ್ರಯತ್ನ