ಕಂಪ್ಯೂಟರ್ ಕೇಂದ್ರ ಉದ್ಘಾಟನೆ ಸೋಮವಾರಪೇಟೆ, ಜು. ೧೫: ಇಂದಿನ ಸ್ಮರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಡಿಜಿಟಲ್ ಸಾಕ್ಷರತೆಯಲ್ಲಿ ಮುಂದುವರಿದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಹೆಚ್‌ಪಿ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ
ಗರಗಂದೂರಿನಲ್ಲಿ ಮನೆಯ ಗೋಡೆ ಕುಸಿತ ಐಗೂರು, ಜು. ೧೫: ಭಾರೀ ಮಳೆಯಿಂದ ಮನೆಯ ಗೋಡೆ ಕುಸಿದು ಮನೆಯವರು ಆತಂಕಗೊAಡ ಘಟನೆ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಗಂದೂರು ಬಿ. ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ
ಕೆಂಪೇಗೌಡ ಜಯಂತಿ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ ವೀರಾಜಪೇಟೆ, ಜು. ೧೫: ಒಕ್ಕಲಿಗರ ಯುವ ವೇದಿಕೆ ದಕ್ಷಿಣ ಕೊಡಗು ಮತ್ತು ಕಣ್ಣಂಗಾಲ ಗ್ರಾಮದ ಒಕ್ಕಲಿಗ ಸಮಾಜದ ಸಹಯೋಗದಲ್ಲಿ ಕೆಂಪೇಗೌಡ ಜಯಂತಿಯ ಪ್ರಯುಕ್ತ ಒಕ್ಕಲಿಗ ಸಮಾಜ ಬಾಂಧವರಿಗೆ
ಮರಳಿ ಭೂಮಿಗೆ ಶುಭಾಂಶು ಶುಕ್ಲ ಕ್ಯಾಲಿಫೋರ್ನಿಯಾ, ಜು. ೧೫: ೧೮ ದಿನಗಳ ಕಾಲ ಅಂತರರಾಷ್ಟಿçÃಯ ಅಂತರಿಕ್ಷ ಕೇಂದ್ರದಲ್ಲಿ ತಂಗಿ ೬೦ಕ್ಕೂ ಅಧಿಕ ವೈಜ್ಞಾನಿಕ ಸಂಶೋಧನೆಗಳನ್ನು ನಡೆಸಿದ, ಕೇಂದ್ರಕ್ಕೆ ತೆರಳಿದ ಮೊದಲ ಭಾರತೀಯ ಎಂಬ
ಸಮಾಜಮುಖಿ ಕೆಲಸ ಪ್ರತಿಯೊಬ್ಬರ ಕರ್ತವ್ಯ ಕೇಶವ ಮಡಿಕೇರಿ, ಜು. ೧೫: ಸಮಾಜಮುಖಿ ಕಾರ್ಯಗಳನ್ನು ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ರೋಟರಿ ಮಾಜಿ ಗವರ್ನರ್ ಹೆಚ್.ಆರ್. ಕೇಶವ ಹೇಳಿದರು. ಮಡಿಕೇರಿ ರೋಟರಿ ವುಡ್ಸ್ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು