ಭತ್ತದ ಕೃಷಿಯನ್ನು ಉಳಿಸಿ ಬೆಳೆಸುವ ಅಗತ್ಯವಿದೆ

ಶನಿವಾರಸಂತೆ, ಜು. ೧೩: ಬದಲಾಗುತ್ತಿರುವ ಕಾಲಘಟ್ಟದಲ್ಲಿ ಅನ್ನದಾತ ರೈತರು ಭತ್ತದ ಕೃಷಿಯನ್ನು ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ

ವೀರಾಜಪೇಟೆಯಲ್ಲಿ ಲೋಕ ಅದಾಲತ್

ವೀರಾಜಪೇಟೆ, ಜು. ೧೩: ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ವೀರಾಜಪೇಟೆ ನ್ಯಾಯಾಲಯಗಳ ಸಮುಚ್ಚಯದಲ್ಲಿ ಮೆಗಾ ಲೋಕ ಅದಾಲತ್ ನಡೆಯಿತು. ಅದಾಲತ್‌ನಲ್ಲಿ ಮೋಟಾರ್ ವಾಹನ ಅಪಘಾತ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು,

ಅನುಮತಿ ಇಲ್ಲದೆ ಕೊಳವೆ ಬಾವಿ ನಿರ್ಮಾಣಕ್ಕೆ ತಡೆ

ಸಿದ್ದಾಪುರ, ಜು. ೧೩: ಅನುಮತಿ ಪಡೆಯದೆ ಕೊಳವೆ ಬಾವಿ ನಿರ್ಮಾಣ ಮಾಡುತ್ತಿರುವ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ ಗ್ರಾ.ಪಂ. ಅಧ್ಯಕ್ಷರ ಸೂಚನೆ ಮೇರೆಗೆ ಕೆಲಸ ಸ್ಥಗಿತಗೊಳಿಸಲಾಗಿದೆ. ನೆಲ್ಲಿಹುದಿಕೇರಿ

ಕಾಡಾನೆ ಕಾರ್ಯಾಚರಣೆ

ಕೂಡಿಗೆ, ಜು. ೧೩: ಕುಶಾಲನಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಅಂದಗೋವೆ, ನಾಕೂರು-ಶಿರಂಗಾಲ, ಕಾನ್‌ಬೈಲ್, ಬೈಚನಹಳ್ಳಿ, ಹೆರೂರು, ಕಲ್ಲೂರು ವ್ಯಾಪ್ತಿಯಲ್ಲಿ ಕಾಡಾನೆ ಕಾರ್ಯಾಚರಣೆ ನಡೆಯಿತು. ಕಾಡಾನೆಗಳ ಹಾವಳಿ