ಜಿಲ್ಲೆಯಲ್ಲಿ ೨ ವರ್ಷಗಳಲ್ಲಿ ಹೃದಯಾಘಾತಕ್ಕೆ ೫೯ ಮಂದಿ ಬಲಿ

(ಕೆ.ಎಂ ಇಸ್ಮಾಯಿಲ್ ಕಂಡಕರೆ) ಮಡಿಕೇರಿ, ಜು. ೧೨: ಕೊಡಗಿನ ನೆರೆಯ ಜಿಲ್ಲೆ ಹಾಸನದಲ್ಲಿ ಸರಣಿ ಹೃದಯಾಘಾತದಿಂದ ಯುವಕ-ಯುವತಿಯರು ಸಾವನ್ನಪ್ಪುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆ ರಾಜ್ಯದೆಲ್ಲೆಡೆ ಹೃದಯಾಘಾತದ ಆತಂಕ ಹೆಚ್ಚಾಗುತ್ತಿದೆ. ಕೊಡಗು

ಬೈಕ್ ಕಳ್ಳತನ ಆರೋಪಿ ಬಂಧನ

ಸಿದ್ದಾಪುರ, ಜು. ೧೨: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ ೨೧ರಂದು ಬಾಡಗ ಬಾಣಂಗಾಲ ಗ್ರಾಮದ ಹುಂಡಿಯ