ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಡಿಕೇರಿ, ಜು. ೧೧: ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಟ್ಟಂತೆ ೧೩ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು ೩೨ ಅಂಗನವಾಡಿ ಸಹಾಯಕಿ ಹುದ್ದೆಗೆ ತಾ.
ಅರ್ಜಿ ಸಲ್ಲಿಕೆಗೆ ಕಾಲಾವಕಾಶ ಮಡಿಕೇರಿ, ಜು. ೧೧: ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬAಧ ಅರ್ಜಿ ಸ್ವೀಕರಿಸಲು ತಾ.೧೫ ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನಿನಲ್ಲಿ ಬೆಳೆಯು
೧೫ ಕಾಡಾನೆಗಳು ಮರಳಿ ಕಾಡಿಗೆ ಸಿದ್ದಾಪುರ, ಜು. ೧೧: ತಿತಿಮತಿ ವಲಯ ಅರಣ್ಯ ವ್ಯಾಪ್ತಿಯ ನೊಕ್ಯ, ಭದ್ರಗೊಳ, ಮಾಯಮುಡಿ, ಧನುಗಾಲ, ರುದ್ರಬೀಡು ಗ್ರಾಮಗಳ ಕಾಫಿತೋಟಗಳಲ್ಲಿ ಬೀಡುಬಿಟ್ಟು ದಾಂಧಲೆ ನಡೆಸಿ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿದ್ದ
ಶಿಕ್ಷಣದ ಮೂಲಕ ಮುಖ್ಯವಾಹಿನಿಗೆ ಬರಲು ಗಣ್ಯರ ಕರೆ ಪಾಲಿಬೆಟ್ಟ, ಜು. ೧೧: ಪತ್ರಕರ್ತರು ಸುದ್ದಿಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಕಳಕಳಿಯೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳ ಶಿಕ್ಷಣ ಕಲಿಕಗೆ ನೆರವಾಗುತ್ತಿರುವ
ಕಕ್ಕಡ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆ ಶ್ರೀಮಂಗಲ, ಜು. ೧೧: ಆಗಸ್ಟ್ ೩ ರಂದು ಕಕ್ಕಡ ಪದ್‌ನೆಟ್ಟ್ ಪ್ರಯುಕ್ತ ಪೊನ್ನಂಪೇಟೆಯಿAದ ಬೆಕ್ಕೆಸೊಡ್ಲೂರು ವರೆಗೆ ೧೦ ಕಿ.ಮೀ. ಮ್ಯಾರಥಾನ್ ಸ್ಪರ್ಧೆಯನ್ನು ತತ್ವಂ ಅಸಿ ಚಾರಿಟೇಬಲ್ ಟ್ರಸ್ಟ್