ಚೆರಿಯಪರಂಬು ಮಖಾಂ ಉರೂಸ್

ಚೆಯ್ಯಂಡಾಣೆ, ಜು. ೬: ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶಹೀದ್ ಅಬ್ದುಲ್ ರಹ್ಮಾನ್ ವಲಿಯುಲ್ಲಾಹಿ ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ

ನಿರ್ಮಲಾ ಜಯಪ್ರಕಾಶ್ಗೆ ಪ್ರಶಸ್ತಿ

ಸೋಮವಾರಪೇಟೆ, ಜು. ೬: ಕರ್ನಾಟಕ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಇತ್ತೀಚೆಗೆ ಮೈಸೂರಿನ ಕಿರು ರಂಗಮAದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಮೀಪದ ಕರ್ಕಳ್ಳಿ ಗ್ರಾಮದ ಪ್ರಗತಿಪರ ಕೃಷಿಕರಾದ ನಿರ್ಮಲ

ಅರ್ಜಿ ಸಲ್ಲಿಸಲು ಕಾಲಾವಕಾಶ

ಮಡಿಕೇರಿ, ಜು. ೬: ಸರ್ಕಾರದ ಸುತ್ತೋಲೆಯಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬAಧ ಅರ್ಜಿಗಳನ್ನು ಸ್ವೀಕರಿಸಲು ತಾ. ೧೫ ರವರೆಗೆ ಕಾಲಾವಕಾಶ

ಇನ್ನರ್ ವೀಲ್ ಸಂಸ್ಥೆ ಪದಾಧಿಕಾರಿಗಳ ಪದಗ್ರಹಣ

ಮಡಿಕೇರಿ, ಜು. ೬: ಮಡಿಕೇರಿಯ ಇನ್ನರ್ ವೀಲ್ ಸಂಸ್ಥೆಯ ೫೦ನೇ ವರ್ಷದ ಸಂದರ್ಭ, ನೂತನ ಅಧ್ಯಕ್ಷೆಯಾಗಿ ಲಲಿತಾ ರಾಘವನ್ ಮತ್ತು ಕಾರ್ಯದರ್ಶಿಯಾಗಿ ನಮಿತಾ ರೈ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ