ನೆಲಕ್ಕೆ ಬಿದ್ದ ವಿದ್ಯುತ್ ತಂತಿ ಅಧಿಕಾರಿ ಸಿಬ್ಬಂದಿ ಮರಿಯಾನೆ ಪಾರು ಸಿದ್ದಾಪುರ, ಜು. ೭: ಕಾಡಾನೆಗಳ ಕಾರ್ಯಾಚರಣೆ ಸಂದರ್ಭ ವಿದ್ಯುತ್ ತಂತಿ ನೆಲಕ್ಕೆ ಬಿದ್ದ ಪರಿಣಾಮ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ವಲಯ ಅರಣ್ಯ ಅಧಿಕಾರಿ ಶಿವರಾಂ ಮತ್ತು ಸಿಬ್ಬಂದಿ
ಜಿಲ್ಲೆಯಲ್ಲಿ ಸರಾಸರಿ ೧೦೮ ಇಂಚು ಮಳೆ ಮಡಿಕೇರಿ, ಜು. ೭: ಜಿಲ್ಲೆಯಲ್ಲಿ ಮಳೆಯ ಸನ್ನಿವೇಶ ಮುಂದುವರಿದಿದೆ. ಸೋಮವಾರ ಬೆಳಿಗ್ಗೆ ೮.೩೦ಕ್ಕೆ ಕೊನೆಗೊಂಡAತೆ ಜಿಲ್ಲೆಯಲ್ಲಿ ಸರಾಸರಿ ೧.೦೮ ಇಂಚು ಮಳೆಯಾಗಿದೆ. ಭಾನುವಾರ ಕಂಡುಬAದ ಪರಿಸ್ಥಿತಿಯಿಂದಾಗಿ ಜಿಲ್ಲಾಡಳಿತ
ಬಂಟರ ಸಂಘದಿAದ ಪ್ರತಿಭಾ ಪುರಸ್ಕಾರ ಮಡಿಕೇರಿ, ಜು. ೭: ಮಡಿಕೇರಿ ತಾಲೂಕು ಬಂಟರ ಸಂಘದಿAದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸಂಘದ
ಶ್ರೀ ಕೋದಂಡ ರಾಮ ದಸರಾ ಉತ್ಸವ ಸಮಿತಿಗೆ ಆಯ್ಕೆ ಮಡಿಕೇರಿ, ಜು. ೭: ನಗರದ ಶ್ರೀ ಕೋದಂಡ ರಾಮ ದೇವಾಲಯ ದಸರಾ ಉತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಆನಂದ್ ಸುಬ್ರಮಣಿ, ಕಾರ್ಯಾಧ್ಯಕ್ಷರಾಗಿ ಮಿಥುನ್ ಶೆಟ್ಟಿ, ಗೌರವಾಧ್ಯಕ್ಷರಾಗಿ
ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಮಡಿಕೇರಿ, ಜು. ೭: ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಅವರು ಆಯ್ಕೆಗೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ನೇಮಕ ಮಾಡಿ