ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹೆಚ್ಚಿನ ಜಾಗೃತಿ ಅಗತ್ಯ ಜಿಲ್ಲಾಧಿಕಾರಿ

ಮಡಿಕೇರಿ, ಜೂ. ೨೭: ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ

ಕೆಂಪೇಗೌಡರು ಸರ್ವ ಕನ್ನಡಿಗರು ಗೌರವಿಸುವ ಒಂದು ಶಕ್ತಿ ಚಂದ್ರಕಾAತ್

ಶನಿವಾರಸAತೆ, ಜೂ. ೨೭: ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಸರ್ವ ಕನ್ನಡಿಗರು ಗೌರವಿಸುವ ಒಂದು ಶಕ್ತಿಯಾಗಿದ್ದಾರೆ ಎಂದು ಕೆಂಪೇಗೌಡ ಒಕ್ಕಲಿಗರ ಸಂಘದ

ವೀರಾಜಪೇಟೆಯ ಶಾಸಕರ ಕಚೇರಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ

ಗೋಣಿಕೊಪ್ಪಲು, ಜೂ. ೨೭: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಆಚರಿಸಿದರು. ಗೃಹ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ