ಅಂತರ ಶಾಲಾ ಜಾನಪದ ನೃತ್ಯ ಸ್ಪರ್ಧೆ

ಕುಶಾಲನಗರ, ಆ. ೯: ಕುಶಾಲನಗರ ಫಾತಿಮಾ ಕಾನ್ವೆಂಟ್ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಅಂತರ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿತ್ತು. ಫಾತಿಮಾ ಕಾನ್ವೆಂಟ್