ಕೊಡಗು ಮೂಲದ ನಟಿ ಮನೆಯಲ್ಲಿ ಉದ್ಯಮಿ ಆತ್ಮಹತ್ಯೆ

ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಜೂ. ೨೫: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಕನ್ನಡ ನಟಿ ಕೊಡಗು ಮೂಲದ ಕೃಷಿ ತಾಪಂಡ ಅವರ ಮನೆಯಲ್ಲಿ ಖಿನ್ನತೆಯಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ

ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಗೋಣಿಕೊಪ್ಪಲು, ಜೂ. ೨೫: ಪೊನ್ನಂಪೇಟೆ ತಾಲೂಕಿನ ಹಾತೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಹಾತೂರು ಪ್ರೌಢಶಾಲೆಯ ೨೫೦ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು

ಅಪ್ರಾಪ್ತ ಬಾಲಕನ ಮತಾಂತರ ತಾಯಿ ಬಂಧನ

ಕುಶಾಲನಗರ, ಜೂ. ೨೫: ಅಪ್ರಾಪ್ತ ಬಾಲಕನನ್ನು ಬಲವಂತವಾಗಿ ಮತಾಂತರ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಬಾಲಕನ ತಾಯಿ ಸಜಿತ ಎಂಬಾಕೆಯನ್ನು ಕುಶಾಲನಗರ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಪ್ರಕರಣಕ್ಕೆ

ಧಾಳಿಗೆ ಮುಂದಾದ ಕಾಡಾನೆ ಓಡಿ ತಪ್ಪಿಸಿಕೊಂಡ ಮಹಿಳೆ

ಸಿದ್ದಾಪುರ, ಜೂ. ೨೫: ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಕಾರ್ಮಿಕ ಮಹಿಳೆ ಸೌಮ್ಯ (೩೪)ಎಂಬವರ ಮೇಲೆ ಕಾಡಾನೆ ದಾಳಿಗೆ ಮುಂದಾಗಿದ್ದು ಕಾಡಾನೆಯನ್ನು ಕಂಡು ಭಯದಿಂದ ಓಡುವ ಸಂದರ್ಭ