ಎಎಸ್ ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ವೀರಾಜಪೇಟೆ ವಕೀಲರ ಸಂಘ ಆಗ್ರಹ

ವೀರಾಜಪೇಟೆ, ಜೂ. ೨೩: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂದು ವೀರಾಜಪೇಟೆ ವಕೀಲರ ಸಂಘ ಒತ್ತಾಯಿಸಿದೆ. ಎ.ಎಸ್.

ಸಾರ್ವಜನಿಕ ಹಿತರಕ್ಷಣಾ ಸಮಿತಿ ಮಹಾಸಭೆ

ಮಡಿಕೇರಿ, ಜೂ. ೨೩: ಸಾರ್ವಜನಿಕ ಹಿತರಕ್ಷಣಾ ಸಮಿತಿಯ ವಾರ್ಷಿಕ ಮಹಾಸಭೆ ಪೊನ್ನಂಪೇಟೆಯ ಇಗ್ಗುತಪ್ಪ ಸೌಹಾರ್ದ ಸಹಕಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ

ಎಸ್ಐಆರ್ ಕುರಿತು ಮಾಹಿತಿ

ವೀರಾಜಪೇಟೆ, ಜೂ. ೨೩: ಚುನಾವಣಾ ಆಯೋಗದ ಎಸ್‌ಐಆರ್ ಕುರಿತು ಮಾಹಿತಿ ಶಿಬಿರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವೀರಾಜಪೇಟೆ ಬ್ಲಾಕ್‌ಗೆ ಸಂಬAಧಿಸಿದAತೆ ಅಂಬೇಡ್ಕರ್ ಭವನದಲ್ಲಿ ಶಿಬಿರ ನಡೆಯಿತು. ವೀರಾಜಪೇಟೆ ವಿಧಾನಸಭಾ

ಕಸ ಕುಡಿಯುವ ನೀರು ಕಾಡಾನೆ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು

ಮಡಿಕೇರಿ, ಜೂ. ೨೨; ಕಸದ ಸಮಸ್ಯೆ ಕುಡಿಯುವ ನೀರು ಹಾಗೂ ಕಾಡಾನೆ ಹಾವಳಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಯೋಜನೆ ರೂಪಿಸುವಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ

ಮಳೆಗಾಗಿ ನಗರದಲ್ಲಿ ವಿಶೇಷ ಪ್ರಾರ್ಥನೆ

ಮಡಿಕೇರಿ, ಜೂ. ೨೨: ಮುಂಗಾರು ಮಳೆ ಆರಂಭವಾಗಲು ವಿಳಂಬವಾಗುತ್ತ್ತಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಆತಂಕ ಮೂಡಿದೆ. ಈ ಹಿನ್ನೆಲೆ ಮಡಿಕೇರಿಯ ಐತಿಹಾಸಿಕ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಇಂದು