ಅಂತರಶಾಲಾ ಚೆಸ್ ಪಂದ್ಯಾವಳಿ ಸಮಾರೋಪ

ಮಡಿಕೇರಿ, ಆ. ೮: ಕೊಡಗು ವಿದ್ಯಾಲಯ, ಮಡಿಕೇರಿಯಲ್ಲಿನ ಚೆಸ್ ಪಂದ್ಯಾವಳಿಯ ರಜತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಎರಡು ದಿನಗಳ ಸಿಲ್ವರ್ ಜುಬಿಲಿ ಅಂತರಶಾಲಾ ಚೆಸ್ ಪಂದ್ಯಾವಳಿ ಸಂಪನ್ನಗೊAಡಿತು.

“ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ’’

ಕುಶಾಲನಗರ, ಆ. ೮: ಜಾತಿ ವ್ಯವಸ್ಥೆಯ ತಾರತಮ್ಯ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅನ್ಯಾಯದ ವಿರುದ್ಧ ಹೋರಾಡಿದ ಡಾ. ಅಂಬೇಡ್ಕರ್ ಅವರ ಜೀವನದ ಆದರ್ಶಗಳನ್ನು ಅಳವಡಿಸಿಕೊಳ್ಳುವುದು ಪ್ರಸ್ತುತ ಕಾಲದ

ಬೊಳ್ಳರಿಮಾಡಿನಲ್ಲಿ ಆನೆ ಹುಲಿ ಹಾವಳಿ ಜೀವಭಯದಲ್ಲಿ ಸ್ಥಳೀಯರು

ವೀರಾಜಪೇಟೆ, ಆ. ೮: ವೀರಾಜಪೇಟೆ ಸಮೀಪದ ಬೊಳ್ಳರಿಮಾಡು ಗ್ರಾಮದ ವ್ಯಾಪ್ತಿಯಲ್ಲಿ ರಾತ್ರಿ ವೇಳೆಯಲ್ಲಿ ಕಾಡನೆಗಳ ಹಾವಳಿ ಹೆಚ್ಚಾಗಿದ್ದು ಜನ ಕಂಗೆಟ್ಟಿದ್ದಾರೆ. ಕಳೆದ ಎರಡು ವರ್ಷಗಳಿಂದ ವನ್ಯಜೀವಿ ಹಾಗೂ ಮಾನವ

ತಾ ೧೦ ರಂದು ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮ

ಮಡಿಕೇರಿ, ಆ. ೮: ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮವು ಜಿಲ್ಲೆಯಲ್ಲಿ ಆಗಸ್ಟ್ ೧೦ ರಂದು ನಡೆಯಲಿದ್ದು, ೧ ರಿಂದ ೧೯ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆಯ