ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ದೂರವಿರಿ ಪೊನ್ನಂಪೇಟೆ, ಆ. ೫: ಕೃತಕ ಬುದ್ಧಿಮತ್ತೆ (ಎಐ) ಸಾಧನಗಳು ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಾನಸಿಕ ಆರೋಗ್ಯ, ಏಕಾಗ್ರತೆ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಹಾಗೂ ವೈಯಕ್ತಿಕ
ÀÄರಂದೋಡದಲ್ಲಿ ಕಾಡಾನೆಗಳ ಹಾವಳಿ ಚೆಯ್ಯಂಡಾಣೆ, ಆ. ೫: ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಮರಂದೋಡ ಗ್ರಾಮದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ರೈತರು ಬೆಳೆದ ಕಾಫಿ ಮತ್ತಿತರ ಬೆಳೆಗಳನ್ನು ತುಳಿದು
ವೈದ್ಯರ ಹಾಗೂ ಚಾರ್ಟರ್ಡ್ ಅಕೌಂಟೆAಟ್ಸ್ ದಿನಾಚರಣೆ ಮಡಿಕೇರಿ, ಆ. ೫: ರೋಟರಿ ಮಡಿಕೇರಿ ವತಿಯಿಂದ ನಗರದ ರೋಟರಿ ಸಭಾಂಗಣದಲ್ಲಿ ನಡೆದ ಸಾಪ್ತಾಹಿಕ ಸಭೆಯಲ್ಲಿ ವೈದ್ಯರ ದಿನ ಹಾಗೂ ಚಾರ್ಟರ್ಡ್ ಅಕೌಂಟೆAಟ್ಸ್ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ
ಕುಶಾಲನಗರ ಗೌಡ ಸಮಾಜದಲ್ಲಿ ಗುರು ಪೂರ್ಣಿಮೆ ಕುಶಾಲನಗರ, ಆ. ೫: ದೇಶ ಹಾಗೂ ಧರ್ಮದ ಮೇಲೆ ವಿವಿಧ ರೀತಿಯ ಸವಾಲುಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ಸಮಾಜ ಜಾಗೃತರಾಗಿ ಸಂಘಟಿತರಾಗಿ ದೇಶ ಮತ್ತು ಧರ್ಮದ ರಕ್ಷಣೆಗೆ
ಕಾವೇರಿಗೆ ತ್ಯಾಜ್ಯ ಪುರಸಭೆ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ಲೋಕಾಯುಕ್ತ ಸೂಚನೆ ಕುಶಾಲನಗರ, ಆ.೫: ಸ್ವಚ್ಛ ಕುಶಾಲನಗರ ಮತ್ತು ಸ್ವಚ್ಛ ಕಾವೇರಿ ಬಗ್ಗೆ ಕೂಡಲೇ ಗಮನಹರಿಸುವ ಕುರಿತು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ತಕ್ಷಣ ಕ್ರಮಕೈಗೊಂಡು ವರದಿ ನೀಡುವಂತೆ ಕುಶಾಲನಗರ ಪುರಸಭೆಗೆ