ಉದ್ಘಾಟನೆಗೆ ಮೊದಲೇ ಕುಸಿಯುವ ಸ್ಥಿತಿಯಲ್ಲಿ ನೂತನ ಸೇತುವೆ

ಕರಿಕೆ, ಆ, ೫: ಇಲ್ಲಿಗೆ ಸಮೀಪದ ಚೆತ್ತುಕಾಯ ಎಂಬಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಇಂಜಿನಿಯರಿAಗ್ ವಿಭಾಗದಿಂದ ಮಳೆ ಹಾನಿ ಅನುದಾನದಡಿಯಲ್ಲಿ ನಿರ್ಮಿಸಿದ ಸಂಪರ್ಕಸೇತುವೆ ಉದ್ಘಾಟನೆಗೆ ಮೊದಲೇ ಕುಸಿಯುವ

ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಆಟಿಹಬ್ಬ ಆಚರಣೆ

ನಾಪೋಕ್ಲು, ಆ. ೫: ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಮಂಗಳವಾರ ಆಟಿ ಹಬ್ಬವನ್ನು ಚೇರಂಬಾಣೆ ಗೌಡ ಸಮಾಜದ ಸಭಾಂಗಣದಲ್ಲಿ ಆಚರಿಸಲಾಯಿತು. ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್

ಕೊಡಗು ಗೌಡ ವಿದ್ಯಾ ಸಂಘದಿAದ ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ

ಮಡಿಕೇರಿ, ಆ. ೫: ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಗೌಡ ಜನಾಂಗದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ