ಅರಮೇರಿ ಎಸ್ಎಂಎಸ್ ವಿದ್ಯಾಪೀಠ ಮಡಿಕೇರಿ: ಅರಮೇರಿಯ ಎಸ್‌ಎಂಎಸ್ ವಿದ್ಯಾಪೀಠದಲ್ಲಿ ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಹಿರಿಯ ನಾಗರಿಕರಿಗೆ ಗೌರವ ನಮನ ನಡೆಯಿತು. ಈ ಸಂದರ್ಭ ಹಿರಿಯ ನಾಗರಿಕರಾದ ಜಗದೀಶ್ ಮತ್ತು
ಇಬ್ಬರು ತಹಶೀಲ್ದಾರರು ಕುಶಾಲನಗರ, ಸೆ. ೧೨: ಕುಶಾಲನಗರ ತಾಲೂಕು ತಹಶೀಲ್ದಾರ್ ಹುದ್ದೆಗೆ ಇಬ್ಬರು ತಹಶೀಲ್ದಾರ್‌ಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿರುವ ಪ್ರಸಂಗ ವರದಿಯಾಗಿದೆ. ಕಳೆದ ಮೇ ಅಂತ್ಯದಲ್ಲಿ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್
ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವನಗಳ ಆಹ್ವಾನ ಮಡಿಕೇರಿ, ಸೆ. ೧೨: ೨೦೨೬ ನೇ ಸಾಲಿನ ಐತಿಹಾಸಿಕ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ/ ಕವಯತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ
ಪದಾಧಿಕಾರಿಗಳ ಆಯ್ಕೆ ಮಡಿಕೇರಿ, ಸೆ. ೧೨: ನಗರದ ಬನ್ನಿಮಂಟಪ ರಥಬೀದಿಯ ಸ್ವಸ್ತಿಕ್ ಯುವ ವೇದಿಕೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ವೇದಿಕೆಯ ಅಧ್ಯಕ್ಷರಾಗಿ ಅಂಚೆಮನೆ ಸತೀಶ್ ಕುಟ್ಟಪ್ಪ, ಉಪಾಧ್ಯಕ್ಷರಾಗಿ ಹೆಚ್.ಓ. ಶಿವರಾಜ್,
ವಿಪತ್ತು ನಿರ್ವಹಣೆ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ ಕುಶಾಲನಗರ, ಸೆ. ೧೨: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಜಿಲ್ಲಾಡಳಿತ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ತಂಡದ ಕಾರ್ಯಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತಿವೆ