ಪೊಮ್ಮಕ್ಕಡ ಪರಿಷತ್ ವತಿಯಿಂದ ಕಕ್ಕಡ ತೀನಿ ನಮ್ಮೆ ನಾಪೋಕ್ಲು, ಆ. ೪: ಸಮುದಾಯದ ಮಕ್ಕಳಿಗೆ ಭಾಷೆ ಹಾಗೂ ಪಾರಂಪರಿಕ ಸಂಪ್ರದಾಯಗಳನ್ನು ತಿಳಿಸುವ ಕೆಲಸ ಆಗಬೇಕಿದೆ ಎಂದು ಲೇಖಕಿ ಅಖಿಲ ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ
ಕಾರ್ಯಾಚರಣೆ ತಂಡವನ್ನು ಬೆನ್ನಟ್ಟಿದ ಕಾಡಾನೆಗಳು ಸಿದ್ದಾಪುರ, ಆ. ೪: ಕಾಡಾನೆಗಳನ್ನು ಕಾಡಿಗಟ್ಟುವ ಸಂದರ್ಭ ಕಾಡಾನೆಗಳು ಕಾರ್ಯಾಚರಣೆ ತಂಡವನ್ನೇ ಬೆನ್ನಟ್ಟಿದ ಘಟನೆ ಸಮೀಪದ ಗುಹ್ಯ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ವೀರಾಜಪೇಟೆಯ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ
ಗ್ರಾಮಸ್ಥರಿಂದ ಪ್ರತಿಭಟನೆ ಸಿದ್ದಾಪುರ, ಆ. ೪: ಹದೆಗೆಟ್ಟಿರುವ ಹಾಗೂ ಹೊಂಡಗಳಿAದ ಕೂಡಿದ ರಸ್ತೆಯನ್ನು ದುರಸ್ತಿ ಪಡಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ರಸ್ತೆಯಲ್ಲಿರುವ ಗುಂಡಿಗಳಿಗೆ ಕಾಫಿ, ಅಡಿಕೆ ಬಾಳೆ ಗಿಡಗಳನ್ನು ನೆಟ್ಟು ಪ್ರತಿಭಟಿಸಿದ
ಮದ್ಯ ಪ್ರಿಯರಿಗೆ ಶಾಕ್ ಹಲವು ಮದ್ಯಗಳ ಮಾರಾಟ ನಿಷೇಧ ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಆ. ೪: ಕೃತಕ ಸುವಾಸನೆ ಬಳಕೆ ಮಾಡಿರುವ ಆರೋಪ ಹಾಗೂ ಪಾಕೆಟ್ ಮೇಲೆ ಬರೆÀದಿರುವ ಶೇಕಡಾ ೧೦೦ ರಷ್ಟು ಶುದ್ದ ಎಂಬುದನ್ನು ಪಾಲಿಸದ ಕಾರಣದಿಂದಾಗಿ
ಏನೋ ಮಾಡಲು ಹೋಗಿ ಇನ್ನೇನನ್ನೋ ಮಾಡಿದ ಕಾಂಗ್ರೆಸ್ ಹೈಕಮಾಂಡ್ - ಅನಿಲ್ ಹೆಚ್.ಟಿ. ಅಂತೂ ಇಂತೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಿದೆ. ಡಿ.ಕೆ. ಶಿವಕುಮಾರ್ ಈ ಮೂಲಕ ೨೦ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕಸರತ್ತಿಗೆ ಅಂತ್ಯ