ಚರ್ಚಾ ಸ್ಪರ್ಧೆ ಪ್ರಬಂಧ ಸ್ಪರ್ಧೆ ವಿಜೇತರು ಮಡಿಕೇರಿ, ಸೆ. ೧೨: ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನಿಂದ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಹಕಾರದ ಬಗ್ಗೆ ಜನಜಾಗೃತಿ ಉಂಟು ಮಾಡುವಲ್ಲಿ ಸಹಕಾರ ಶಿಕ್ಷಣ, ತರಬೇತಿ ಮತ್ತು ಪ್ರಚಾರದ
ರಸ್ತೆ ಅಭಿವೃದ್ಧಿ ಬದಲು ಮನೆಯ ಅಂಗಳಕ್ಕೆ ಕಾಂಕ್ರೀಟ್ ಗ್ರಾಮಸ್ಥರಿAದ ಕಾಮಗಾರಿಗೆ ತಾತ್ಕಾಲಿಕ ತಡೆ ಗೋಣಿಕೊಪ್ಪಲು, ಸೆ. ೧೨: ಗ್ರಾಮೀಣ ರಸ್ತೆಯ ಅಭಿವೃದ್ಧಿಗಾಗಿ ನೀಡಿದ ಅನುದಾನವನ್ನು ಖಾಸಗಿ ವ್ಯಕ್ತಿಯ ಅಂಗಳಕ್ಕೆ ಕಾಂಕ್ರೀಟ್ ಮಾಡುವ ಮೂಲಕ ಸರ್ಕಾರದ ಹಣವನ್ನು ಬೇರೆಡೆಗೆ
ಎಟಿಎಂ ದರೋಡೆಗೆ ಯತ್ನ ಈರ್ವರ ಬಂಧನ ಸೋಮವಾರಪೇಟೆ, ಸೆ. ೧೨: ಕಳೆದ ತಾ. ೪ ರಂದು ಸೋಮವಾರಪೇಟೆ ಪಟ್ಟಣದ ಗಾಂಧಿ ಸರ್ಕಲ್ ಬಳಿ ಇರುವ ಎಸ್‌ಬಿಐ ಬ್ಯಾಂಕ್‌ನ ಎ.ಟಿ.ಎಂ ಕಳ್ಳತನ ಮಾಡಲು ಪ್ರಯತ್ನಿಸಿದ ಕೃತ್ಯಕ್ಕೆ
ರಾಷ್ಟಿçÃಯ ಹಾಕಿ ಪಂದ್ಯಾವಳಿಗೆ ಕೊಡಗು ವಿದ್ಯಾಲಯ ಮಡಿಕೇರಿ, ಸೆ. ೧೨: ಮಹಾರಾಷ್ಟçದ ಕೊಲ್ಹಾಪುರದ ಸಂಜೀವನ್ ಶಾಲೆಯಲ್ಲಿ ನಡೆದ ದಕ್ಷಿಣ ವಲಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ ಬಾಲಕಿಯರ ಹಾಗೂ ಬಾಲಕರ ಹಾಕಿ
ಶಿಕ್ಷಕರ ದಿನಾಚರಣೆ ಸವಿತಾ ಎಂಜಿ ಅವರಿಗೆ ಸನ್ಮಾನ ಮಡಿಕೇರಿ, ಸೆ. ೧೨: ಲಯನ್ಸ್ ಸಂಸ್ಥೆ ಮಡಿಕೇರಿ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ವಲಯಾಧ್ಯಕ್ಷರ ಭೇಟಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಅನುಪಮ ಸೇವೆಯನ್ನು ಪರಿಗಣಿಸಿ