ಕಾವೇರಿ ಕಾಲೇಜಿನಲ್ಲಿ ಪೋಷಕ ಶಿಕ್ಷಕರ ಸಭೆ ಚೆಟ್ಟಳ್ಳಿ, ಜೂ. ೧೪: ವೀರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎಂ.ಕೆ. ಪದ್ಮ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ
‘ಮಾದಕ ವ್ಯಸನದಿಂದ ದೈಹಿಕ ಮಾನಸಿಕ ಆರೋಗ್ಯ ಹಾಳು’ ಚೆಟ್ಟಳ್ಳಿ, ಜೂ. ೧೪: ವೀರಾಜಪೇಟೆಯ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಅಂತರರಾಷ್ಟಿçÃಯ ಮಾದಕ ದ್ರವ್ಯ ವಿರೋಧಿ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ
ಬೀದಿನಾಟಕ ಕಾರ್ಯಕ್ರಮ ವೀರಾಜಪೇಟೆ, ಜೂ. ೧೪: ವೀರಾಜಪೇಟೆ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಅಮ್ಮತ್ತಿ ವಲಯದ ಚೆಂಬೆಬೆಳ್ಳೂರು ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ದೇವಣಗೇರಿ ಗ್ರಾಮದ
ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ ಮಡಿಕೇರಿ ಜೂ. ೧೪: ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿದೆ. ಜೊತೆಗೆ ನೋಡಲ್
ಹಂಡ್ಲಿ ಗ್ರಾಪಂ ಮಟ್ಟದ ಒಕ್ಕೂಟಕ್ಕೆ ಜಿಲ್ಲಾ ಪ್ರಶಸ್ತಿ ಸೋಮವಾರಪೇಟೆ, ಜೂ. ೧೪: ತಾಲೂಕಿನ ಹಂಡ್ಲಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟವು ಎನ್‌ಆರ್‌ಎಲ್‌ಎಂ ಮಿಷನ್ ಅಡಿಯಲ್ಲಿ ಉತ್ತಮ ಕಾರ್ಯನಿರ್ವಹಣೆ, ಸ್ವಸಹಾಯ ಸಂಘಗಳ ಅಭಿವೃದ್ಧಿಯಲ್ಲಿನ ವಿಶೇಷ ಕೊಡುಗೆಗಾಗಿ ಜಿಲ್ಲಾ