ಪ್ರೆಶರ್ ಮಿಡ್ ಧ್ವನಿವರ್ಧಕ ಬಳಕೆಗೆ ನಿಷೇಧ

ಮಡಿಕೇರಿ, ಸೆ. ೧೧: ಸಾರ್ವಜನಿಕರಿಗೆ ಕಿರಿಕಿರಿ ಹಾಗೂ ತೊಂದರೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಕೊಡಗು ಜಿಲ್ಲಾದ್ಯಂತ ಧ್ವನಿವರ್ಧಕಗಳಲ್ಲಿ ‘ಪ್ರೆಶರ್ ಮಿಡ್’ ಅಳವಡಿಸುವುದು ಹಾಗೂ ‘ಪ್ರೆಶರ್ ಮಿಡ್’ ಅಳವಡಿಸಿರುವ ಧ್ವನಿವರ್ಧಕಗಳನ್ನು

ಮಡಿಕೇರಿಯಲ್ಲಿ ರಾಷ್ಟಿçÃಯ ನೇತ್ರದಾನ ಪಾಕ್ಷಿಕಾಚರಣೆ

ಮಡಿಕೇರಿ, ಸೆ. ೧೧; ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಸಹಯೋಗದಲ್ಲಿ

ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳು ಬಿಡುಗಡೆ

ಮೈಸೂರು, ಸೆ. ೧೧: ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ‘ಮೌನದ ಮಹಾ ಪಯಣ’ ಹಾಗೂ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿಗಳನ್ನು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು. ಆ ಮೂಲಕ

ಭೂ ಗ್ಯಾರಂಟಿ ಯೋಜನೆ ಜಾರಿಗೆ ಸರಕಾರದ ಚಿಂತನೆ ಪೊನ್ನಣ್ಣ

ಚೆಯ್ಯಂಡಾಣೆ, ಸೆ. ೧೧: ವೀರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ

ಸಾರ್ವಜನಿಕರ ಕೆಲಸ ವಿಳಂಬ ಲೋಕಾಯುಕ್ತ ಡಿವೈಎಸ್ಪಿ ಅಸಮಾಧಾನ

ಮಡಿಕೇರಿ, ಸೆ. ೧೧: ಕಳೆದ ಮೂರು ವರ್ಷಗಳಿಂದ ಜಮೀನಿನ ದುರಸ್ತಿಗಾಗಿ ಕಚೇರಿಗೆ ಅಲೆದಾಡುತ್ತಿದ್ದರೂ ಸಮಸ್ಯೆ ಬಗೆಹರಿಸದಿರುವ ಬಗ್ಗೆ ಲೋಕಾಯುಕ್ತ ಡಿವೈಎಸ್‌ಪಿ ದಿನಕರ ಶೆಟ್ಟಿ ಅವರು ಅಧಿಕಾರಿಗಳನ್ನು ಪ್ರಶ್ನಿಸಿ,