ಟ್ರಸ್ಟ್ನ ವಾರ್ಷಿಕ ಮಹಾಸಭೆ

ಸೋಮವಾರಪೇಟೆ, ಜು. ೩೧: ಕೂತಿ ಗ್ರಾಮದ ತಮ್ಮೇಗೌಡ ಗೌರಮ್ಮ ಸೌಹಾರ್ದ ಟ್ರಸ್ಟ್ನ ಎರಡನೇ ವರ್ಷದ ವಾರ್ಷಿಕ ಸಭೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಈರಮ್ಮ ನಿಂಗೇಗೌಡ ಉದ್ಘಾಟಿಸಿದರು.

ನಿರ್ಮಾಣ ನೆಲಸಮ ತ್ಯಾಜ್ಯ ವೈಜ್ಞಾನಿಕ ವಿಲೇವಾರಿಗೆ ಸೂಚನೆ

ಸೋಮವಾರಪೇಟೆ, ಜು. ೩೧: ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಆದೇಶದ ಮೇರೆ ಪರಿಸರ (ನಿರ್ಮಾಣ ಮತ್ತು ನೆಲಸಮ) ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ

ರೋಟರಿಯಿಂದ ಸಮವಸ್ತç ವಿತರಣೆ

ಗೋಣಿಕೊಪ್ಪಲು, ಜು. ೩೧: ಗೋಣಿಕೊಪ್ಪ ರೋಟರಿ ಕ್ಲಬ್ ಆಡಳಿತ ಮಂಡಳಿ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಸಮವಸ್ತç ವಿತರಿಸಲಾಯಿತು. ಪೊನ್ನಂಪೇಟೆ ತಾಲೂಕಿನ ಹಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಕೇರಿ