ಎರೆಹುಳು ಗೊಬ್ಬರ ತಯಾರಿಕಾ ಘಟಕ ಸ್ಥಾಪನೆ ಗೋಣಿಕೊಪ್ಪಲು, ಜು. ೩೧: ಕಾಫಿ ಮಂಡಳಿ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ ವತಿಯಿಂದ ಅವರೆಗುಂದ ಹಾಗೂ ಮಾಲ್ದಾರೆಯಲ್ಲಿ ಬುಡಕಟ್ಟು ಕಾಫಿ ಬೆಳೆಗಾರರಿಗಾಗಿ ಎರೆಹುಳು ಗೊಬ್ಬರ ತಯಾರಿಕಾ ಘಟಕವನ್ನು
ವ್ಯಕ್ತಿ ಮೇಲೆ ಬಿದ್ದ ಮರ ಪೊನ್ನಂಪೇಟೆ, ಜು. ೩೧: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಮರ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲೂಕಿನ ನಡಿಕೇರಿ ಗ್ರಾಮದಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ನಡಿಕೇರಿ ನಿವಾಸಿ
ನೀರಾವರಿ ಸಲಹಾ ಸಮಿತಿ ಸಭೆ ಅಪೂರ್ಣ ಕಣಿವೆ, ಜು. ೩೧: ಮೈಸೂರಿನಲ್ಲಿ ಶುಕ್ರವಾರ ಆಯೋಜನೆಗೊಂಡಿದ್ದ ನೀರಾವರಿ ಸಲಹಾ ಸಮಿತಿ ಸಭೆ ಸ್ಪಷ್ಟ ತೀರ್ಮಾನಕ್ಕೆ ಬರುವಲ್ಲಿ ವಿಫಲಗೊಂಡಿದ್ದು, ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಡನೆ ಚರ್ಚಿಸಿ ಮುಂದಿನ
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಡಿಕೇರಿ ಜು.೩೧: ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ೩,೩೯೫ ಪೊಲೀಸ್ ಕಾನ್ಸೆ÷್ಟÃಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ
ಯುವಕರ ಮೇಲಿನ ಮೊಕದ್ದಮೆ ರದ್ದುಗೊಳಿಸಲು ಆಗ್ರಹ ಮಡಿಕೇರಿ, ಜು. ೩೧: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟಿಸಿದ ಯುವಕರ ಮೇಲೆ ದಾಖಲಿಸಲಾಗಿರುವ ಕಾನೂನು ಬಾಹಿರ ಮೊಕದ್ದಮೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಾಟಿಕ್ ಪಾರ್ಟಿ