ಜಲಮೂಲಗಳು ಕಲುಷಿತಗೊಳ್ಳುತ್ತಿರುವ ಬಗ್ಗೆ ಪ್ರತಿಯೊಬ್ಬರು ಗಮನಹರಿಸಬೇಕು ನಜೀರ್ ಅಹ್ಮದ್ ಕುಶಾಲನಗರ, ಆ. ೨: ನದಿ ಜಲಮೂಲಗಳ ಪಾವಿತ್ರ‍್ಯತೆ ಕಲುಷಿತ ಗೊಳ್ಳುತ್ತಿರುವ ಬಗ್ಗೆ ಪ್ರತಿಯೊಬ್ಬರು ಗಮನಹರಿಸಬೇಕಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯರಾದ ಎಂ.ಎಚ್ ನಜೀರ್ ಅಹ್ಮದ್ ಕರೆ ನೀಡಿದರು. ಕುಶಾಲನಗರ ಕಾವೇರಿ
ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕೊಡವ ‘ವಾಲಗತಾಟ್ ಪಡಿಪು’ ಶಿಬಿರ ಶ್ರೀಮಂಗಲ, ಆ. ೨: ಪೊನ್ನಂಪೇಟೆ ಕೊಡವ ಸಮಾಜ ಹಾಗೂ ಕೊಡವ ಸಮಾಜ ಪೊಮ್ಮಕ್ಕಡ ಕೂಟ ಸಂಸ್ಥೆಗಳ ಆಶ್ರಯದಲ್ಲಿ ಉಚಿತವಾಗಿ ಕೊಡವ ಜಾನಪದ ಕಲೆಯಾದ ವಾಲಗತಾಟ್ ಕಲಿಕಾ ಶಿಬಿರವನ್ನು
ಹಾಸ್ಯ ಲೇಖನ ಸ್ಪರ್ಧೆ ವಿಜೇತರ ವಿವರ ಮಡಿಕೇರಿ, ಆ. ೨: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ೨೦೨೬ನೇ ಸಾಲಿನ ಅರೆಭಾಷೆ ಹಾಸ್ಯ ಲೇಖನ ಸ್ಪರ್ಧೆಯನ್ನು ಇತ್ತೀಚೆಗೆ ಆಯೋಜಿಸಲಾಗಿದ್ದು ಸ್ಪರ್ಧೆಯಲ್ಲಿ ವಿಜೇತರಾದವರ
‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ’ ಮುಳ್ಳೂರು, ಆ. ೨: ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ವತಿಯಿಂದ ಸಮೀಪದ ಆಲೂರುಸಿದ್ದಾಪುರದ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು
ಗ್ರಾಮೀಣ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಯುವ ವೈದ್ಯರು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿ ಡಾ ಮಂತರ್ ಗೌಡ ಮಡಿಕೇರಿ, ಆ. ೨: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜನರ ಸೇವೆಗೆ ಯುವ ವೈದ್ಯರು ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಬೇಕು, ಇಂತಹ ವೈದ್ಯರಿಗೆ ಸರ್ಕಾರದಿಂದ ಸೂಕ್ತ ಸೌಲಭ್ಯ