ಹಾರಂಗಿಯಿAದ ನದಿಗೆ ೧೩ ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಕುಶಾಲನಗರ/ಕೂಡಿಗೆ ಜು. ೩೧: ಹಾರಂಗಿ ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆ ಜಲಾಶಯದಿಂದ ನದಿಗೆ ೧೩ ಸಾವಿರ ಕ್ಯೂಸೆಕ್ಸ್ ಪ್ರಮಾಣದ ನೀರು ಕ್ರೆಸ್ಟ್ಗೇಟ್ ಮೂಲಕ
ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿ ಹಸ್ತಾಂತರ ಮಡಿಕೇರಿ, ಜು. ೩೧: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್‌ಐಆರ್) ಡಿಜಿಟಲೀಕರಣವು ಜಿಲ್ಲೆಯಲ್ಲಿ ಶೇ.೮೬ ರಷ್ಟು ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ
ಎರೆಹುಳು ಗೊಬ್ಬರ ತಯಾರಿಕಾ ಘಟಕ ಸ್ಥಾಪನೆ ಗೋಣಿಕೊಪ್ಪಲು, ಜು. ೩೧: ಕಾಫಿ ಮಂಡಳಿ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ ವತಿಯಿಂದ ಅವರೆಗುಂದ ಹಾಗೂ ಮಾಲ್ದಾರೆಯಲ್ಲಿ ಬುಡಕಟ್ಟು ಕಾಫಿ ಬೆಳೆಗಾರರಿಗಾಗಿ ಎರೆಹುಳು ಗೊಬ್ಬರ ತಯಾರಿಕಾ ಘಟಕವನ್ನು
ವ್ಯಕ್ತಿ ಮೇಲೆ ಬಿದ್ದ ಮರ ಪೊನ್ನಂಪೇಟೆ, ಜು. ೩೧: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಮರ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲೂಕಿನ ನಡಿಕೇರಿ ಗ್ರಾಮದಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ನಡಿಕೇರಿ ನಿವಾಸಿ
ನೀರಾವರಿ ಸಲಹಾ ಸಮಿತಿ ಸಭೆ ಅಪೂರ್ಣ ಕಣಿವೆ, ಜು. ೩೧: ಮೈಸೂರಿನಲ್ಲಿ ಶುಕ್ರವಾರ ಆಯೋಜನೆಗೊಂಡಿದ್ದ ನೀರಾವರಿ ಸಲಹಾ ಸಮಿತಿ ಸಭೆ ಸ್ಪಷ್ಟ ತೀರ್ಮಾನಕ್ಕೆ ಬರುವಲ್ಲಿ ವಿಫಲಗೊಂಡಿದ್ದು, ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಡನೆ ಚರ್ಚಿಸಿ ಮುಂದಿನ