ಧರ್ಮಸ್ಥಳದಲ್ಲಿ ಶವ ಹೂಳಿರುವ ಘಟನೆ ಮೂವರು ಪುರುಷರ ಅಸ್ಥಿಪಂಜರಗಳ ಗುರುತು ಸಾಬೀತು

ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಜು. ೩೦: ಧರ್ಮಸ್ಥಳದ ಆಸುಪಾಸಿನ ಅರಣ್ಯದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬAಧಿಸಿದAತೆ ರಾಜ್ಯ ಸರ್ಕಾರವು ಎಸ್‌ಐಟಿ(ವಿಶೇಷ ತನಿಖಾ ತಂಡ)ಯನ್ನು ರಚಿಸಿತ್ತು. ಎಸ್‌ಐಟಿಯು ತನಿಖೆಯನ್ನು

ಕಟ್ಟಡ ಬಳಕೆ ಧಾರ್ಮಿಕ ಕಾರ್ಯಗಳಿಗೆ ಮೀಸಲು

ವೀರಾಜಪೇಟೆ, ಜು. ೩೦: ಆರಾಯಿರನಾಡು ಪೂಮಾಲೆ ಮಂದ್‌ನಲ್ಲಿ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡ ಸಮುದಾಯ ಭವನ ಹಾಗೂ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡವನ್ನು ಧಾರ್ಮಿಕ ವಿಚಾರಗಳಿಗೆ ಹೊರತು ಪಡಿಸಿ ಅನ್ಯ

ಏಕಮುಖ ಸಂಚಾರದಲ್ಲಿ ಬದಲಾವಣೆ ಏರುಮುಖವಾಗಿ ಅವಕಾಶ

ಮಡಿಕೇರಿ, ಜು. ೩೦; ಮಡಿಕೇರಿ ನಗರದ ಹಳೆ ಖಾಸಗಿ ಬಸ್ ನಿಲ್ದಾಣ ಹಾಗೂ ಸಾರಿಗೆ ಸಂಸ್ಥೆ ಬಸ್ ನಿಲ್ದಾಣವನ್ನು ಸಂಪರ್ಕಿಸುವ ರಸ್ತೆಯ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಬಿದಿರು ನೆಡುವ ಕಾರ್ಯಕ್ಕೆ ಮುಂದಾದ ಅರಣ್ಯ ಇಲಾಖೆ

ಸೋಮವಾರಪೇಟೆ, ಜು. ೩೦: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದ ಹೊನ್ನೇರು ಬೈಲು ಪ್ರದೇಶದಲ್ಲಿ ಅರಣ್ಯ ಇಲಾಖೆ ಹಿಟಾಚಿ ಯಂತ್ರದ ಮೂಲಕ ಗುಂಡಿ ತೆಗೆಸಿ