ಗೋಣಿಕೊಪ್ಪದಲ್ಲಿ ನಿಯಂತ್ರಣಕ್ಕೆ ಬಂದ ಟ್ರಾಫಿಕ್ ವ್ಯವಸ್ಥೆ

ಗೋಣಿಕೊಪ್ಪಲು, ಜು. ೨೭: ಶರವೇಗದಲ್ಲಿ ಬೆಳೆಯುತ್ತಿರುವ ಗೋಣಿಕೊಪ್ಪ ನಗರದಲ್ಲಿ ದಿನೆ ದಿನೇ ಟ್ರಾಫಿಕ್ ಸಮಸ್ಯೆಗಳು ಎದುರಾಗುತ್ತಿದ್ದವು. ಅಡ್ಡಾದಿಡ್ಡಿ ವಾಹನ ನಿಲುಗಡೆ, ಟ್ರಾಫಿಕ್ ಸಮಸ್ಯೆ ಉಂಟು ಮಾಡುತ್ತಿರುವ ಆಟೋ

ಬೇಗೂರಿನಲ್ಲಿ ಕೆಸರು ಗದ್ದೆ ಕ್ರೀಡಾಕೂಟ ಸಂಭ್ರಮ

ಪೊನ್ನAಪೇಟೆ, ಜು. ೨೭: ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಪಟ್ಟಕೇರಿ ಅಂಬಲ ಒಕ್ಕೂಟದ ವತಿಯಿಂದ ಬೇಗೂರಿನ ಬೆಂಜAಡ ಪ್ರೇಮಾ ರಾಮು ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ೧೦ನೇ ವರ್ಷದ

ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿ

ಮಡಿಕೇರಿ, ಜು. ೨೭: ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಗೆ ೩ ಸಂಖ್ಯಾತಿರಿಕ್ತ ಹುದ್ದೆಗಳನ್ನು ಸೃಜಿಸಲಾಗಿದ್ದು, ಈ ಹುದ್ದೆಗಳನ್ನು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ನೇಮಕಾತಿ ಮಾಡಿಕೊಳ್ಳಲು

ಬಿಜೆಪಿಯಿAದ ಐ ಸ್ಟಾö್ಯಂಡ್ ವಿತ್ ಮೋದಿ ಅಭಿಯಾನ

ಸೋಮವಾರಪೇಟೆ, ಜು. ೨೭: ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಕಾಂಗ್ರೆಸ್ ಹಾಗೂ ಕೆಲ ದೇಶದ್ರೋಹಿಗಳು, ವಿದೇಶೀ ಶಕ್ತಿಗಳು ಸೇರಿಕೊಂಡು ಪ್ರತಿಭಟನೆಯ ದಿಕ್ಕು

ರಾಸಾಯನಿಕ ಗೊಬ್ಬರಗಳ ಬಳಕೆ ನಿಯಂತ್ರಣಕ್ಕೆ ಕೇಂದ್ರದಿAದ ನಿರ್ಬಂಧಗಳು ಜಾರಿ

ಸುಂಟಿಕೊಪ್ಪ, ಜು. ೨೭: ರಾಸಾಯನಿಕ ಗೊಬ್ಬರಗಳ ವಿಪರೀತ ಬಳಕೆಯನ್ನು ಹಂತ ಹಂತವಾಗಿ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ನಿರ್ಬಂಧಗಳನ್ನು ತರುತ್ತಿದೆ ಎಂದು ಕೃಷಿ ಇಲಾಖೆಯ ಕೊಡಗು ಜಿಲ್ಲಾ