ಕೃಷಿ ಡಿಪ್ಲೊಮ ಕೋರ್ಸ್ಗೆ ಅರ್ಜಿ ಆಹ್ವಾನ ಮಡಿಕೇರಿ, ಜು.೨೮: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಲಯದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ ೨೦೨೬-೨೭ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ೨ ವರ್ಷಗಳ ಡಿಪ್ಲೊಮಾ
ಸೆÆÃಮವಾರಪೇಟೆ ಪುಟ್ಟಪ್ಪ ವೃತ್ತ ಸೋಮವಾರಪೇಟೆ, ಜು.೨೮: ಹಿಂದೂ ಜಾಗರಣ ವೇದಿಕೆ ವತಿಯಿಂದ ಪುಟ್ಟಪ್ಪ ವೃತ್ತದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಭಾನುವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಬೋಜೇಗೌಡ ಮಾತನಾಡಿ,
ಕಣಿವೆಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಕೂಡಿಗೆ, ಜು. ೨೮: ಗಿರೀಶ್ ಭಾರದ್ವಾಜ್ ತೂಗು ಸೇತುವೆಗಳನ್ನು ನಿರ್ಮಿಸುವಲ್ಲಿ ಕ್ರಾಂತಿಕಾರಿ ಕೊಡುಗೆ ನೀಡಿದ ಶ್ರೇಷ್ಠ ಇಂಜಿನಿಯರ್ ಹಾಗೂ ಸಾಮಾಜಿಕ ಕಾರ್ಯಕರ್ತ ಎಂದು ಸಾಹಿತಿ ಭಾರದ್ವಾಜ್ ಕೆ.
ಯುವಜನರು ಮೈ ಭಾರತ್’ ವೇದಿಕೆ ಬಳಸಿಕೊಳ್ಳಲು ಜಿಲ್ಲಾಧಿಕಾರಿ ಕರೆ ಮಡಿಕೇರಿ, ಜು. ೨೮: ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ `ಮೈ ಭಾರತ್’ ಕಾರ್ಯಕ್ರಮದ ಬಗ್ಗೆ
ಕಸ ಹೆಕ್ಕುವ ಕೈಗಳಿಂದ ಸ್ವಚ್ಛ ಭಾರತದ ಸಂದೇಶ ಐಗೂರು, ಜು. ೨೮: ಐಗೂರು ಗ್ರಾಮದ ಬಸ್ ತಂಗುದಾಣಗಳು ಕಳೆದ ಒಂದು ತಿಂಗಳ ಹಿಂದೆ ಸ್ವಚ್ಛಗೊಂಡ ಬಳಿಕ ಮತ್ತೊಮ್ಮೆ ಮದ್ಯದ ಖಾಲಿ ಬಾಟಲಿ, ಪ್ಲಾಸ್ಟಿಕ್ ತ್ಯಾಜ್ಯದಿಂದ ಕಸದ