ಹಿರಿಯ ನಾಗರಿಕರ ಕ್ರೀಡಾಕೂಟ ಸಾಂಸ್ಕೃತಿಕ ಕಾರ್ಯಕ್ರಮ

ಮಡಿಕೇರಿ, ಸೆ. ೧೧: ಅಕ್ಟೋಬರ್ ೧ ರಂದು ನಡೆಯಲಿರುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಸಂಭ್ರಮದಿAದ ನಡೆಸುವ ಸಲುವಾಗಿ ನಗರದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಅಪ್ರಾಪ್ತೆ ಮೇಲೆ ಲೈಂಗಿಕ ಕೃತ್ಯ ಆರೋಪಿ ಬಂಧನ

ಸೋಮವಾರಪೇಟೆ,ಸೆ.೧೧: ಅಪ್ರಾಪ್ತೆ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಟ್ಟಣದ ಮಡಿಕೇರಿ ರಸ್ತೆಯಲ್ಲಿರುವ

ಅಧ್ಯಕ್ಷರಾಗಿ ಪ್ರಸನ್ನ ಆಯ್ಕೆ

ಕೂಡಿಗೆ, ಸೆ ೧೧: ನಂಜರಾಯಪಟ್ಟಣ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹಡ್ಲಳ್ಳಿ ಪ್ರಸನ್ನ ಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಅವಿಶ್ವಾಸ ನಿರ್ಣಯಣದಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ

ಕಸ್ತೂರಿ ರಂಗನ್ ವರದಿಯಿಂದ ತೊಂದರೆಯಾಗಲು ಬಿಡುವದಿಲ್ಲ

ಕೇಂದ್ರ ಸಚಿವರ ಬಳಿ ನಿಯೋಗ ಕಸ್ತೂರಿ ರಂಗನ್ ವರದಿಗೆ ಸಂಬAಧಿಸಿದAತೆ ಜಿಲ್ಲೆಯ ಜನಪ್ರತಿನಿಧಿಗಳು, ರೈತ ಹೋರಾಟ ಸಮಿತಿಯ ಪ್ರಮುಖರು ಸೇರಿ ಸಂಸದರೊಡಗೂಡಿ ಕೇಂದ್ರ ಅರಣ್ಯ ಸಚಿವರ ಬಳಿ ನಿಯೋಗ