ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿ ಮಡಿಕೇರಿ, ಜು. ೨೭: ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಗೆ ೩ ಸಂಖ್ಯಾತಿರಿಕ್ತ ಹುದ್ದೆಗಳನ್ನು ಸೃಜಿಸಲಾಗಿದ್ದು, ಈ ಹುದ್ದೆಗಳನ್ನು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ನೇಮಕಾತಿ ಮಾಡಿಕೊಳ್ಳಲು
ಬಿಜೆಪಿಯಿAದ ಐ ಸ್ಟಾö್ಯಂಡ್ ವಿತ್ ಮೋದಿ ಅಭಿಯಾನ ಸೋಮವಾರಪೇಟೆ, ಜು. ೨೭: ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಕಾಂಗ್ರೆಸ್ ಹಾಗೂ ಕೆಲ ದೇಶದ್ರೋಹಿಗಳು, ವಿದೇಶೀ ಶಕ್ತಿಗಳು ಸೇರಿಕೊಂಡು ಪ್ರತಿಭಟನೆಯ ದಿಕ್ಕು
ರಾಸಾಯನಿಕ ಗೊಬ್ಬರಗಳ ಬಳಕೆ ನಿಯಂತ್ರಣಕ್ಕೆ ಕೇಂದ್ರದಿAದ ನಿರ್ಬಂಧಗಳು ಜಾರಿ ಸುಂಟಿಕೊಪ್ಪ, ಜು. ೨೭: ರಾಸಾಯನಿಕ ಗೊಬ್ಬರಗಳ ವಿಪರೀತ ಬಳಕೆಯನ್ನು ಹಂತ ಹಂತವಾಗಿ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ನಿರ್ಬಂಧಗಳನ್ನು ತರುತ್ತಿದೆ ಎಂದು ಕೃಷಿ ಇಲಾಖೆಯ ಕೊಡಗು ಜಿಲ್ಲಾ
ಇಗ್ಗುತಪ್ಪ ನೆಲೆಯಲ್ಲಿ ಮಳೆಗಾಗಿ ವಿಶೇಷ ಪೂಜೆ ಚೆಟ್ಟಳ್ಳಿ, ಜು. ೨೭: ಕೊಡಗು ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆಯಾಗದ ಹಿನ್ನೆಲೆಯಲ್ಲಿ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಮಳೆಗಾಗಿ ವಿಶೇಷ
‘ಪೂರ್ವಭಾವಿ ಸಭೆ ನಡೆಸಿ ಬಂದ್ ಕುರಿತು ನಿರ್ಧಾರ’ *ಗೋಣಿಕೊಪ್ಪ, ಜು. ೨೭: ಬಿಡದಿ ರೈತಪರ ಹೋರಾಟಕ್ಕೆ ತೆರಳುತ್ತಿದ್ದ ರೈತರನ್ನು ಬಂಧಿಸಿರುವ ಕ್ರಮ ಖಂಡಿಸಿ ಕೊಡಗು ಬಂದ್ ಕರೆ ನೀಡುವ ಕುರಿತು ತಾ. ೨೯ ರಂದು ಗೋಣಿಕೊಪ್ಪ