ಅಮಾನತುಗೊಂಡ ಸಿಬ್ಬಂದಿಯಿAದಲೇ ಲಂಚ ಸ್ವೀಕಾರ

ಮಡಿಕೇರಿ, ಜು. ೨೪: ಲಂಚ ಸ್ವೀಕಾರದಿಂದ ಲೋಕಾಯುಕ್ತ ಬಲೆಗೆ ಬಿದ್ದು ಅಮಾನತುಗೊಂಡಿದ್ದ ಸಿಬ್ಬಂದಿಯಿAದಲೇ ಲಂಚ ಪಡೆಯಲು ಮುಂದಾಗಿದ್ದ ಮಡಿಕೇರಿಯ ಲೋಕೋಪಯೋಗಿ ಇಲಾಖೆಯ ಇಬ್ಬರು ಇದೀಗ ಲೋಕಾಯುಕ್ತ ಬಲೆಗೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ವೀರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ವೀರಾಜಪೇಟೆ, ಜು. ೨೪: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ

ಗುಡ್ಡೆಹೊಸೂರು ಅಂಗನವಾಡಿಗೆ ಆಧುನಿಕ ಸ್ಪರ್ಶ ನೀಡಿದ ಗ್ರಾಮ ಪಂಚಾಯಿತಿ

ಕಣಿವೆ, ಜು. ೨೪: ಮಕ್ಕಳ ಸಂಸ್ಕಾರ ಹಾಗೂ ಬಾಲ್ಯದ ಶಿಕ್ಷಣಕ್ಕೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶದಿಂದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಇಲ್ಲಿನ ಅಂಗನವಾಡಿ ಕೇಂದ್ರಕ್ಕೆ ಸಂಪೂರ್ಣ ಆಧುನಿಕ

ಆ ೩ ರಂದು ಪೊನ್ನಂಪೇಟೆಯಲ್ಲಿ ಕಕ್ಕಡ ಪದ್ನೆಟ್ಟ್ ಆಚರಣೆ

ಶ್ರೀಮಂಗಲ, ಜು. ೨೪: ಪೊನ್ನಂಪೇಟೆಯ ಕ್‌ಗ್ಗಟ್ಟ್ನಾಡ್ ಕೊಡವ ಹಿತರಕ್ಷಣಾ ಬಳಗ ವತಿಯಿಂದ ೧೫ನೇ ವರ್ಷದ ಕಕ್ಕಡ ಪದ್‌ನೆಟ್ಟ್ ಕಾರ್ಯಕ್ರಮ ಆಗಸ್ಟ್ ೩ ರಂದು ಪೊನ್ನಂಪೇಟೆ ಕೊಡವ ಸಮಾಜದಲ್ಲಿ

ತಾಲೂಕು ಮಟ್ಟದ ಕಾಲೇಜು ಕ್ರೀಡಾಕೂಟ ಪೂರ್ವಭಾವಿ ಸಭೆ

ಪೊನ್ನಂಪೇಟೆ, ಜು. ೨೪: ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಪದವಿಪೂರ್ವ ಕಾಲೇಜುಗಳ ೨೦೨೬-೨೦೨೭ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ಗೋಣಿಕೊಪ್ಪಲಿನ