ಶೂಟಿಂಗ್ ಸ್ಪರ್ಧೆಯಲ್ಲಿ ಕ್ಯಾಲ್ಸ್ ವಿದ್ಯಾರ್ಥಿಗಳ ಸಾಧನೆ ಮಡಿಕೇರಿ, ಜು.೨೪: ೨೦೨೬ನೇ ಸಾಲಿನ ಸಿ.ಐ.ಎಸ್.ಸಿ.ಇ ಕರ್ನಾಟಕ-ಗೋವಾ ಪ್ರಾದೇಶಿಕ ಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಕ್ಯಾಲ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ ಗೈದಿದ್ದಾರೆ. ೬ ಚಿನ್ನ, ೫ ಬೆಳ್ಳಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ‘ಸಾಧಕರೊಂದಿಗೆ ಸಂವಾದ’ ಮಡಿಕೇರಿ, ಜು. ೨೪: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಹಾಗೂ ಕೊಡಗು ಜಿಲ್ಲೆ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ ಅವರೊಂದಿಗೆ
ಕುಶಾಲನಗರದಲ್ಲಿ ಪ್ರತಿಭಟನೆ ಕುಶಾಲನಗರ, ಜು. ೨೪: ನೀಟ್ ಪರೀಕ್ಷೆಯ ಅಕ್ರಮದ ವಿರುದ್ದ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಂಧನವನ್ನು ಖಂಡಿಸಿ
ತಾ೨೮ ರಂದು ಕಾನೂರು ಗ್ರಾಮಸಭೆ *ಗೋಣಿಕೊಪ್ಪ, ಜು. ೨೪: ಕಾನೂರು ಗ್ರಾಮ ಪಂಚಾಯತಿಯಲ್ಲಿ ೨೦೨೫-೨೬ನೇ ಸಾಲಿನ ಉದ್ಯೋಗ ಖಾತ್ರಿ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ತಾ.೨೮
ಟೇಬಲ್ ಟೆನ್ನಿಸ್ ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ ಮಡಿಕೇರಿ, ಜು. ೨೪: ಬೆಂಗಳೂರಿನ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದಲ್ಲಿ ನಡೆದ ಸಿಬಿಎಸ್‌ಇ ಕ್ಲಸ್ಟರ್ ೮ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ವಿದ್ಯಾಲಯದ ೧೭ ವರ್ಷದೊಳಗಿನ ಬಾಲಕರ