ಆಸ್ಪತ್ರೆ ಶೌಚಾಲಯದಲ್ಲಿ ಗಂಡು ಭ್ರೂಣ ಪತ್ತೆ

ವೀರಾಜಪೇಟೆ, ಜು. ೨೪: ವೀರಾಜಪೇಟೆ ಸರಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಸುಮಾರು ಐದು ತಿಂಗಳ ಗಂಡು ಮಗುವಿನ ಭ್ರೂಣ ಪತ್ತೆಯಾದ ಪ್ರಕರಣಕ್ಕೆ ಸಂಬAಧಿಸಿದAತೆ ವೀರಾಜಪೇಟೆ ಪೊಲೀಸ್ ಠಾಣೆಗೆ ದೂರು

ಕಾAಗ್ರೆಸ್ ವಾರ್ ರೂಂಗೆ ಎಐಸಿಸಿ ಕಾರ್ಯದರ್ಶಿ ಭೇಟಿ

ಮಡಿಕೇರಿ, ಜು. ೨೪: ಅಖಿಲ ಭಾರತ ರಾಷ್ಟಿçÃಯ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿರುವ ಎಸ್.ಐ.ಆರ್. ವಾರ್

ಸಿಪಿಐಎಂ ಪ್ರತಿಭಟನೆ

ಸಿದ್ದಾಪುರ, ಜು. ೨೪: ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ನೆಲ್ಲಿಹುದಿಕೇರಿ ಗ್ರಾಮದ ಸಿ.ಪಿ.ಐ.ಎಂ. ಪಕ್ಷದ ವತಿಯಿಂದ ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ

ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಮಡಿಕೇರಿ ಚೇಂಬರ್ ಒತ್ತಾಯ

ಮಡಿಕೇರಿ, ಜು. ೨೪: ಇತ್ತೀಚೆಗೆ ಹಾನಿಗೀಡಾದ ಮಡಿಕೇರಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಳೆ ಖಾಸಗಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ

ಕ್ರೀಡಾ ಇಲಾಖೆ ವಸತಿ ನಿಲಯಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ

ಮಡಿಕೇರಿ, ಜು. ೨೩: ಸಾರ್ವಜನಿಕರಿಂದ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ಸೇರಿದಂತೆ ಮಡಿಕೇರಿ,