ನಾಯಿಯನ್ನು ಎಳೆದೊಯ್ದ ಚಿರತೆ

ಮುಳ್ಳೂರು, ಜು. ೨೨: ಶನಿವಾರಸಂತೆ ಹೋಬಳಿಯಲ್ಲಿ ಕಾಡಾನೆ ಹಾವಳಿಯ ಜೊತೆಯಲ್ಲಿ ಕೆಲವು ದಿನಗಳಿಂದ ಚಿರತೆ ಹಾವಳಿಯೂ ಹೆಚ್ಚಾಗಿದೆ. ಶನಿವಾರಸಂತೆ ವ್ಯಾಪ್ತಿಯ ದುಂಡಳ್ಳಿ ಮುಂತಾದ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದರೆ,

ಜಿಲ್ಲೆಯಲ್ಲಿ ಈ ವರ್ಷ ೨೯ ಡೆಂಗ್ಯೂ ಪ್ರಕರಣಗಳು ೩೮೭೪ ನಾಯಿ ಕಡಿತ ಪ್ರಕರಣಗಳು

ಮಡಿಕೇರಿ, ಜು. ೨೨: ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ, ೧,೬೩೪ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ೨೯ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು, ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ. ರಾಷ್ಟಿçÃಯ ರೇಬೀಸ್ ನಿಯಂತ್ರಣ

ದೆಹಲಿ ಹೋರಾಟದ ವಿದ್ಯಮಾನಗಳು

ನವದೆಹಲಿ, ಜು. ೨೨: ನೀಟ್ ಅಕ್ರಮಕ್ಕೆ ಸಂಬAಧಿಸಿದAತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ

ಗುಂಡೂರಾವ್ ಸ್ಮರಣೆ ಪ್ರತಿಯೊಬ್ಬರ ಜವಾಬ್ದಾರಿ ಡಾ ಮಂತರ್ ಗೌಡ

ಕುಶಾಲನಗರ, ಜು. ೨೨: ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಆರ್. ಗುಂಡೂರಾವ್ ಅವರ ಸ್ಮರಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು. ಕುಶಾಲನಗರ