ರಕ್ತದಾನ ಅತ್ಯಂತ ಶ್ರೇಷ್ಠ ದಾನ ಡಾ ಕರುಂಬಯ್ಯ ಚೆಯ್ಯAಡಾಣೆ, ಜು. ೨೨: ಸಮಸ್ತ ಸೆಂಟಿನರಿಯ ಅಂಗವಾಗಿ ಸುನ್ನಿ ಯುವಜನ ಸಂಘ (ಎಸ್‌ವೈಎಸ್) ಜಿಲ್ಲಾ ಸಮಿತಿಯ ವತಿಯಿಂದ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ಜರುಗಿತು. ಶಿಬಿರದಲ್ಲಿ ಎಸ್‌ವೈಎಸ್‌ನ
ಕಕ್ಕೆಹೊಳೆ ಸೇತುವೆ ನಿರ್ಮಾಣಕ್ಕೆ ರೂ ೩೫೦ ಕೋಟಿ ಅನುದಾನ ಕೂಡಿಗೆ, ಜು. ೨೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಸಮೀಪದ ಕಕ್ಕೆಹೊಳೆ ಸೇತುವೆ ಶಿಥಿಲಗೊಂಡು ಹಲವು ಕಡೆ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿ
ಬೀಳ್ಕೊಡುಗೆ ಸನ್ಮಾನ ಚೆಯ್ಯಂಡಾಣೆ, ಜು. ೨೨: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷೆ ಭವ್ಯ ವಹಿಸಿದ್ದರು. ಶಾಲೆಯ
ಮಂಗಗಳ ಹಾವಳಿ ಕ್ರಮಕ್ಕೆ ಕರವೇ ಆಗ್ರಹ ಸೋಮವಾರಪೇಟೆ, ಜು. ೨೨: ಸಮೀಪದ ಓ.ಎಲ್.ವಿ. ಶಾಲಾ ಪ್ರದೇಶ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಶಾಲೆಗೆ ತೆರಳುವ ಪುಟ್ಟ ಮಕ್ಕಳಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಮಂಗಗಳ
ವಿಶೇಷಚೇತನರಿಗಾಗಿ ಆರೋಗ್ಯ ತಪಾಸಣಾ ಶಿಬಿರ ಸುಂಟಿಕೊಪ್ಪ, ಜು. ೨೨: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸುಂಟಿಕೊಪ್ಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ