ಕೊಡಗು ಪತ್ರಕರ್ತರ ಸಂಘದಿAದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ, ಮೇ ೨೬: ಕೊಡಗು ಪತ್ರಕರ್ತರ ಸಂಘದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಘದಿAದ ೮ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ,

ಪಾಲಂದಿರ ಐನ್ಮನೆಯಲ್ಲಿ ಪುಸ್ತಕ ಪತ್ತಾಯ

ಮಡಿಕೇರಿ, ಮೇ ೨೬:ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ೧೧ನೇ ಕೊಡವ ಪುಸ್ತಕ ಪತ್ತಾಯವನ್ನು ಬಲಂಬೇರಿಯಲ್ಲಿರುವ ಪಾಲಂದಿರ ಐನ್‌ಮನೆಯಲ್ಲಿ ತಾ. ೩೧ ರಂದು ಬೆಳಿಗ್ಗೆ ೯.೩೦ ಗಂಟೆಗೆ

ನಗರಸಭೆ ಆಡಳಿತ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿ, ಮೇ ೨೬; ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದು ೪ ವರ್ಷಗಳೇ ಕಳೆದರೂ ಯಾವದೇ ಅಭಿವೃದ್ಧಿ ಕೆಲಸಗಳಾಗಿಲ್ಲವೆಂದು ಆರೋಪಿಸಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ

ರೂ ೪೫ ಕೋಟಿ ಹಗರಣ ಜಿಲ್ಲೆಯ ವ್ಯಕ್ತಿ ಸೇರಿ ೬ ಮಂದಿ ಬಂಧನ

ಕೋವರ್ ಕೊಲ್ಲಿ ಇಂದ್ರೇಶ್ ಬೀದರ್, ಮೇ ೨೬: ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ೪೫ ಕೋಟಿ ರೂ. ಹಗರಣಕ್ಕೆ ಸಂಬAಧಪಟ್ಟAತೆ ಲೋಕಾಯುಕ್ತ ಪೊಲೀಸರು

ಕಳ್ಳತನ ಪ್ರಕರಣ ಆರೋಪಿ ಬಂಧನ

ಶನಿವಾರಸAತೆ, ಮೇ ೨೬: ಮಾದ್ರೆ ಗ್ರಾಮದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಶನಿವಾರಸಂತೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಾ.೨೦ ರಂದು ಮಾದ್ರೆ ಗ್ರಾಮದ ದರ್ಶಿಕ ಹಾಗೂ ಸಂತೋಷ್ ಕುಮಾರ್ ಅವರ