ಪತ್ರಕರ್ತರ ಸೇವೆ ಮಹತ್ತರ ಮಡಿಕೇರಿ, ಜು. ೨೦: ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ
ಅಪರಿಚಿತ ವ್ಯಕ್ತಿಗೆ ಅಪಘಾತ ಕುಶಾಲನಗರ, ಜು. ೨೦: ಕುಶಾಲನಗರ ಮಡಿಕೇರಿ ರಸ್ತೆಯ ಗುಡ್ಡೆಹೊಸೂರು ಬಳಿ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡ ಅಪರಿಚಿತ
ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಮಡಿಕೇರಿ, ಜು. ೨೦ : ದೇವಣಗೇರಿ ಬಿ.ಸಿ. ಪ್ರೌಢ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷÀ ಮುಕ್ಕಾಟಿರ ಐ.ನಾಣಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.
ಕೇರಳದ ಆರೋಪಿ ವೀರಾಜಪೇಟೆಯಲ್ಲಿ ಬಂಧನ ಕೋವರ್‌ಕೊಲ್ಲಿ ಇಂದ್ರೇಶ್ ವೀರಾಜಪೇಟೆ, ಜು. ೨೦: ಇಲ್ಲಿಗೆ ಸಮೀಪದ ಕೇರಳ ರಾಜ್ಯದ ಕಣ್ಣೂರಿನ ಅಂಚರಕAಡಿ ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ನಿತಿನ್ ರಾಜ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ
ಪ್ರಾಕೃತಿಕ ವಿಕೋಪ ಸಂತ್ರಸ್ತರ ಪುನÀರ್ವಸತಿಯಲ್ಲಿ ಪುನರ್ಪರಿಶೀಲನೆ ಅಗತ್ಯ ಸೋಮವಾರಪೇಟೆ, ಜು. ೧೯: ಕಳೆದ ೨೦೧೮ರಲ್ಲಿ ಕೊಡಗಿನಲ್ಲಿ ಸಂಭವಿಸಿದ ಭಾರೀ ಪ್ರವಾಹ, ಭೂ ಕುಸಿತದಿಂದ ಅಕ್ಷರಶಃ ಬೀದಿಗೆ ಬಂದಿದ್ದ ನೈಜ್ಯ ಸಂತ್ರಸ್ತರಿಗೆ ಸರ್ಕಾರ ನಿರ್ಮಿಸಿಕೊಟ್ಟ ಪುನರ್ವಸತಿ ಕೇಂದ್ರದಲ್ಲಿ