ಗ್ರಾಹಕರ ಹಕ್ಕುಗಳು ಪರಿಣಾಮಕಾರಿಯಾಗಿ ಬಳಕೆಯಾಗಬೇಕು ಸೋಮಶೇಖರ್ ಕರೆ ಮಡಿಕೇರಿ, ಜು. ೧೯: ಪ್ರಸ್ತುತ ಪ್ರಜಾಪ್ರಭುತ್ವ ರಾಷ್ಟçದಲ್ಲಿ ಎಲ್ಲಾ ಕಾರ್ಯಗಳು ಜನಪ್ರತಿನಿಧಿಗಳಿಂದಲೇ ಆಗುತ್ತದೆ ಎನ್ನುವ ಭ್ರಮೆಯಿಂದ ಜನರು ಹೊರಬಂದು ಗ್ರಾಹಕರ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ
ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ವೀರಾಜಪೇಟೆ, ಜು. ೧೯: ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂ.ಕಾA ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ವ್ಯವಸ್ಥಾಪಕ
ದಸಂಸದಿAದ ಶಿಕ್ಷಕರು ವಿದ್ಯಾರ್ಥಿಗಳಿಗೆ ಸನ್ಮಾನ ಮಡಿಕೇರಿ, ಜು. ೧೯: ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲೆ ವತಿಯಿಂದ ಪ್ರತಿ ವರ್ಷದಂತೆ ೨೦೨೫-೨೬ನೇ ಸಾಲಿನಲ್ಲಿ ೧೦೦ ರಷ್ಟು ಫಲಿತಾಂಶ ಬರಲು ಕಾರಣಕರ್ತರಾದ ಹಾಕತ್ತೂರು
ಶಾಲಾ ಮಂತ್ರಿಮAಡಲ ಪ್ರಮಾಣ ವಚನ ಮೂರ್ನಾಡು, ಜು. ೧೯: ಮಾರುತಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಶಾಲಾ ಮಂತ್ರಿಮAಡಲದ ಪ್ರಮಾಣ ವಚನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಯವರು ದೀಪ ಹಚ್ಚುವ
ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಸೂಚನೆಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಸೂಚನೆ *ಗೋಣಿಕೊಪ್ಪ, ಜು. ೧೯: ತಮ್ಮನ್ನು ನಂಬಿ ಬದುಕುತ್ತಿರುವ ಕುಟುಂಬ ಸದಸ್ಯರ ಸುರಕ್ಷತೆಯನ್ನು ಮನದಲ್ಲಿಟ್ಟುಕೊಂಡು ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ