ಮುಕ್ತ ವಿವಿ ಪದವಿ ಕೋರ್ಸ್ಗೆ ಅರ್ಜಿ ಆಹ್ವಾನ

ಮಡಿಕೇರಿ, ಜು. ೧೯: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ ೨೦೨೬-೨೭ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ.ರಾ.ಮು.ವಿ

ರೋಟರಿ ಕ್ಲಬ್ ವತಿಯಿಂದ ಉಚಿತ ಸಮವಸ್ತç ವಿತರಣೆ

ಕೂಡಿಗೆ, ಜು. ೧೯: ಕುಶಾಲನಗರ ರೋಟರಿ ಕ್ಲಬ್ ವತಿಯಿಂದ ಕೂಡಿಗೆಯಲ್ಲಿರುವ ಶ್ರೀ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತç ಹಾಗೂ ಶೂಗಳನ್ನು ವಿತರಣೆ

ಶ್ರೀ ವಿಘ್ನೇಶ್ವರ ಬಾಲಿಕಾ ವಿದ್ಯಾಸಂಸ್ಥೆಯಲ್ಲಿ ಸಂಭ್ರಮ ಶನಿವಾರ

ಶನಿವಾರಸಂತೆ, ಜು. ೧೯: ಪಟ್ಟಣದ ಶ್ರೀ ವಿಘ್ನೇಶ್ವರ ಬಾಲಿಕಾ ವಿದ್ಯಾಸಂಸ್ಥೆಯ ಪ್ರೌಢಶಾಲೆಯಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯಕ್ರಮ “ಸಂಭ್ರಮ ಶನಿವಾರ’’ (ಬ್ಯಾಗ್ ಲೆಸ್ ಡೇ )

ಹೆಲ್ಮೆಟ್ ಜಾಗೃತಿ ಕಾರ್ಯ

ಸುಂಟಿಕೊಪ್ಪ, ಜು. ೧೯: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಹೆಲ್ಮೆಟ್ ಧರಿಸಿ ಜೀವ ಉಳಿಸಿ ವಿಷಯದ ಮೇಲೆ ಪ್ರಾತ್ಯಕ್ಷಿತೆ ಸಹಿತ ಸಂವಾದ ನಡೆಯಿತು. ಈ ಸಂದರ್ಭ ಮಾತನಾಡಿದ ಕುಶಾಲನಗರ