ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ವಿನಾಯಿತಿ ಜಿ ಪರಮೇಶ್ವರ್

ಬೆಂಗಳೂರು, ಜುಲೈ ೧೬: ರಾಜ್ಯ ಮತ್ತು ರಾಷ್ಟçಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಜರಾತಿಯಲ್ಲಿ ಶೇ. ೧೫ ರಷ್ಟು ವಿನಾಯಿತಿ, ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಶೇ.

‘ವಾಸವಿಲ್ಲ ಎಂದು ಅರ್ಜಿ ತಿರಸ್ಕಾರ ಬಾಡಿಗೆ ಲೈನ್ ಮನೆಯವರಿಗೆ ಶಾಕ್

ಕೆ.ಎಂ ಇಸ್ಮಾಯಿಲ್ ಕಂಡಕರೆ ಮಡಿಕೇರಿ, ಜು. ೧೬: ರಾಜ್ಯದಲ್ಲಿ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಿ ಎರಡು ವಾರ ಪೂರ್ಣಗೊಂಡಿದ್ದು, ಆಗಸ್ಟ್ ೮ ರವರೆಗೆ ಮತದಾರರು ಎನ್ಯುಮರೇಶನ್ ಫಾರ್ಮ್

ಭಾರತ ಯುಕೆ ಮುಕ್ತ ವ್ಯಾಪಾರ ಒಪ್ಪಂದ ಜಾರಿ

ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಜು. ೧೬ : ಭಾರತ ಮತ್ತು ಯುಕೆ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಬುಧವಾರದಿಂದ ಅನುಷ್ಠಾನಕ್ಕೆ ಬಂದಿದೆ. ಇದರಿಂದ ರಾಜ್ಯದ ಜೈವಿಕ ತಂತ್ರಜ್ಞಾನ, ಫಾರ್ಮಸುಟಿಕಲ್ಸ್,

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ ಜಿಲ್ಲಾಧಿಕಾರಿ

ಮಡಿಕೇರಿ, ಜು. ೧೬: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ